ಅರಣ್ಯ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಅಕ್ರಮವಾಗಿ ಚೀನಾಗೆ ಚಿಪ್ಪು ಹಂದಿಯನ್ನು ಸಾಗಿಸುತ್ತಿದ್ದ ಗ್ಯಾಂಗ್ ಅರೆಸ್ಟ್
ಸಂಯುಕ್ತ ಟೈಮ್ಸ್, ಬೆಳಗಾವಿ: ಅಕ್ರಮವಾಗಿ ಚೀನಾಗೆ ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಖೆಡ್ಡಾಗೆ ಬೀಳಿಸಿರುವ ಭರ್ಜರಿ ಕಾರ್ಯಾಚರಣೆ ಜಿಲ್ಲೆಯ ಖಾನಾಪುರ ಅರಣ್ಯದಲ್ಲಿ ನಡೆದಿದೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ಜೀವಂತ ಒಂದು ಚಿಪ್ಪು ಹಂದಿ, ಇಬ್ಬರು ಆರೋಪಿಗಳು ಅರೆಸ್ಟ್ ಮಾಡಿದ್ದಾರೆ…

