ಕೃಷಿಹೊಂಡದಲ್ಲಿ ಈಜಲು ಹೋಗಿದ್ದ ಮೂವರು ಬಾಲಕರ ದುರ್ಮರಣ
ಸಂಯುಕ್ತ ಟೈಮ್ಸ್, ಚಿಕ್ಕೋಡಿ: ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಮೇ 3ರ ಶನಿವಾರ ನಡೆದಿದೆ. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13)…

