ಅಕ್ರಮ ಸಾರಾಯಿ ಮಾರಾಟಗಾರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅರಭಾವಿ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮ ಸಾರಾಯಿ ಮಾರಾಟವನ್ನು ಕೂಡಲೇ ನಿಷೇಧಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪೊಲೀಸ್ ಮತ್ತು ಅಬಕಾರಿ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರದಂದು ನಡೆಸಿದ ಮೂಡಲಗಿ ಮತ್ತು…

