Category: ಮೂಡಲಗಿ

ಕಾಂಗ್ರೇಸ್‍ನ ಸುಳ್ಳು ಅಪಪ್ರಚಾರಗಳಿಗೆ ಕಿವಿಗೊಡಬೇಡಿ, ನರೇಂದ್ರ ಮೋದಿ 3ನೇ ಅವಧಿಗೆ ಪ್ರಧಾನಿಯಾಗಲು ಜಗದೀಶ ಶೆಟ್ಟರ್ ಅವರಿಗೆ ಮತ ನೀಡಿ ಆಶೀರ್ವದಿಸಿ: ಸಾಹುಕಾರ್ ಬಾಲಚಂದ್ರ ಜಾರಕಿಹೊಳಿ! 

ಸಂಯುಕ್ತ ಟೈಮ್ಸ್, ಮೂಡಲಗಿ: ವಿಶ್ವನಾಯಕನಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಆಡಳಿತದಿಂದ ಭಾರತವು ಪ್ರಪಂಚದಲ್ಲಿಯೇ ಬಲಾಢ್ಯ ರಾಷ್ಟ್ರವಾಗುತ್ತಿದ್ದು, ಕ್ಷಿಪ್ರಗತಿಯಲ್ಲಿ ಸಾಗುತ್ತಿರುವ ಭಾರತ ದೇಶದ ಜನಪ್ರೀಯತೆಯನ್ನು ಕುಗ್ಗಿಸಲು ಕೆಲ ವಿರೋಧಿ ರಾಷ್ಟ್ರಗಳು ಕುತಂತ್ರ ನಡೆಸುತ್ತಿದ್ದು, ನರೇಂದ್ರ ಮೋದಿಯವರನ್ನು ಸೋಲಿಸಲು ಚೀನಾ ಸೇರಿದಂತೆ ಕೆಲ…

ಲೋಕಸಭೆ ಚುನಾವಣೆ ಘೋಷಣೆ: ಬೆಳಗಾವಿ ಹಾಗೂ ಮೂಡಲಗಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶ!

ಸಂಯುಕ್ತ ಟೈಮ್ಸ್, ಬೆಳಗಾವಿ: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಬೆಳಗಾವಿ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆದುಕೊಂಡಿದೆ. ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾಗಿದ್ದು ಈ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಹೈ ಅಲರ್ಟ್ ಆಗಿದ್ದು ದಾಖಲೆ…

ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಸ್ಥಳಿಯ ಮಟ್ಟದ ಅಧಿಕಾರಿಗಳು ಕಾರ್ಯನಿರ್ವಹಿಸಿ: ಶಾಸಕ ಬಾಲಚಂದ್ರ ಜಾರಕಿಹೊಳಿ!

ಸಂಯುಕ್ತ ಟೈಮ್ಸ್, ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಈ ಪರಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು…

ಮೂಡಲಗಿ: ಸಿಲಿಂಡರ್ ಸ್ಫೋಟ-ಮನೆಯಲ್ಲಿದ್ದ 2 ಲಕ್ಷ ನಗದು, ಚಿನ್ನಾಭರಣ ಭಸ್ಮ

ಸಂಯುಕ್ತ ಟೈಮ್ಸ್, ಮೂಡಲಗಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 2 ಲಕ್ಷ ರೂ. ನಗದು ಹಾಗೂ ಚಿನ್ನದ ಆಭರಣಗಳು ಅಗ್ನಿಗೆ ಆಹುತಿಯಾದ ಘಟನೆ ಮೂಡಲಗಿಯ ಹುಣಶ್ಯಾಳ ಪಿವೈ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗಂಗಪ್ಪ ಹಣಮಂತ ಕುರುಬರ ಎಂಬವರ ಮನೆಯಲ್ಲಿ ಈ ಘಟನೆ…

You missed

error: Content is protected !!