Category: ಬೆಳಗಾವಿ

ಚಿಕ್ಕೋಡಿ-8 ವಾಹನಗಳ ಮಧ್ಯೆ ಭೀಕರ ಸರಣಿ ಅಪಘಾತ: ಇಬ್ಬರ ದುರ್ಮರಣ, 6 ಮಂದಿ ಗಂಭೀರ

ಸಂಯುಕ್ತ ಟೈಮ್ಸ್, ಚಿಕ್ಕೋಡಿ: 8 ವಾಹನಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸ್ಥವನಿಧಿ ಘಾಟ್ ಬಳಿ ನಡೆದಿದೆ. ಕಂಟೇನರ್ ವಾಹನದ ಚಾಲಕನ ನಿರ್ಲಕ್ಷ್ಯದಿಂದ…

ವಂದೇ ಭಾರತ್ ರೈಲು ಸೌಲಭ್ಯ ಬೆಳಗಾವಿಗೂ ಒದಗಿಸಲು ಬದ್ಧ: ಸಂಸದ ಜಗದೀಶ ಶೆಟ್ಟರ್

ಸಂಯುಕ್ತ ಟೈಮ್ಸ್, ಬೆಳಗಾವಿ: ವಂದೇ ಭಾರತ್ ರೈಲು ಸಂಚಾರ ಸೌಲಭ್ಯವನ್ನು ಬೆಳಗಾವಿಗೂ ಒದಗಿಸಲು ಬದ್ಧನಾಗಿದ್ದೇನೆಂದು ಸಂಸದ ಜಗದೀಶ ಶೆಟ್ಟರ್ ಅವರು ಮಂಗಳವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು-ಧಾರವಾಡ ಮಾರ್ಗದ ವಂದೇ ಭಾರತ್ ರೈಲನ್ನು ಬೆಳಗಾವಿ ವರೆಗೆ ವಿಸ್ತರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ…

ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವಂತಹದಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಂಯುಕ್ತ ಟೈಮ್ಸ್, ಬೆಳಗಾವಿ: ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವಂತಹದಲ್ಲ. ಧೀಮಂತ ಮತ್ತು ಗಟ್ಟಿ ನಾಯಕತ್ವ ಸಿದ್ದರಾಮಯ್ಯನವರಿಗೆ ಇದೆ, ಹಾಗಾಗಿ ಅವರು ಎಲ್ಲಿಯವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎನ್ನುತ್ತಾರೋ, ಅಲ್ಲಿಯವರೆಗೆ ನಮ್ಮ ಶಾಸಕರ ಬೆಂಬಲ ಇರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…

ಕರ್ನಾಟಕ ಬ್ಯಾಂಕ್ ಹೆಸರಿನಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಪಂಗನಾಮ ಹಾಕಿ ಪರಾರಿಯಾದ ಕಿಲಾಡಿ

ಸಂಯುಕ್ತ ಟೈಮ್ಸ್, ಬೆಳಗಾವಿ: ಸರಕಾರದಿಂದ ಹತ್ತು ಲಕ್ಷ ರೂ. ವೈಯಕ್ತಿಕ ಲೋನ್ ಕೊಡಿಸಿ ನಿಮಗೆ 5 ಲಕ್ಷ ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ಒಬ್ಬೊಬ್ಬರ ಕಡೆ 20 ಸಾವಿರ ರೂ. ಹಣ ಪಡೆದು ಲಕ್ಷಾಂತರ ರೂ. ವಂಚಿಸಿ ಪರಾರಿಯಾದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ…

ಇಬ್ಬರು ದ್ವಿಚಕ್ರ ವಾಹನ ಕಳ್ಳರ ಬಂಧನ: 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡ ಗೋಕಾಕ ಶಹರ ಪೊಲೀಸರು 

ಸಂಯುಕ್ತ ಟೈಮ್ಸ್, ಗೋಕಾಕ: 02-07-2024 ರಂದು 11-00 ಗಂಟೆಗೆ ಗೋಕಾಕದ ಬಸ್ ಸ್ಟಾಂಡದಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ ಹೋಗಿದ್ದ ಮೋಟಾರ್ ಸೈಕಲ ಮತ್ತು ದಿನಾಂಕ: 10-03-2024 ರಂದು ಮದ್ಯಾಹ್ನ 2 ಗಂಟೆಯಿಂದ ರಾತ್ರಿ 09-00 ಗಂಟೆಯ ನಡುವಿನ ಅವಧಿಯಲ್ಲಿ ಗೋಕಾಕ ನಗರದ…

ಗೋಕಾಕ-ಹೊಲದ ಸೀಮೆಯ ವಿಚಾರದಲ್ಲಿ ಇಬ್ಬರ ನಡುವೆ ಕಲಹ:  ಕಬ್ಬು ಕಡಿಯುವ ಕೋಯ್ತಾದಿಂದ ಕೊಚ್ವಿ ವ್ಯಕ್ತಿಯೊಬ್ಬನ ಬರ್ಬರ ಕೊಲೆ

ಸಂಯುಕ್ತ ಟೈಮ್ಸ್,ಗೋಕಾಕ : ರಾತ್ರಿಹೊತ್ತು ಮಂದಿರದಲ್ಲಿ ನಡೆದ ಭಜನೆ ಕಾರ್ಯಕ್ರಮ ಮುಗಿಸಿ,ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬನನ್ನು ಕಬ್ಬು ಕಡಿಯುವ ಕೋಯ್ತಾದಿಂದ ಕೊಚ್ವಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದಿದೆ. ಮಮದಾಪೂರ ಗ್ರಾಮದ ಬೀರ…

“ನನ್ನ ತಂಟೆಗೆ ಬಂದ್ರೆ ನಿನ್ನ ಬೆತ್ತಲೆ ಮಾಡ್ತೀನಿ”: ಶ್ರೀಮಂತ್ ಪಾಟೀಲ್ ವಿರುದ್ಧ ಶಾಸಕ ರಾಜು ಕಾಗೆ ವಾಗ್ದಾಳಿ

ಸಂಯುಕ್ತ ಟೈಮ್ಸ್, ಕಾಗವಾಡ: ಮಾತಿನ ವೇಗದಲ್ಲಿ ರಾಜಕೀಯ ನಾಯಕರು ಕೆಲವೊಮ್ಮೆ ಸಾರ್ವಜನಿಕ ವೇದಿಕೆಗಳಲ್ಲಿ ಭಾಷಣ ಮಾಡುವಾಗ ಮಿತಿಯನ್ನು ದಾಟಿ ಹೋಗುತ್ತಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ರಾಜು ಕಾಗೆ, ನನ್ನ…

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಮ್ಮ ಪರವಾಗಿದ್ದಾರೆ, ಆದರೆ ಅವರ ಮಿತ್ರರು ಮಾತ್ರ ನಮ್ಮನ್ನು ವಿರೋಧಿಸಿಕೊಂಡು ಬರುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಗೋಕಾಕ: ಸಂಗೊಳ್ಳಿ ರಾಯಣ್ಣ ಹುಟ್ಟಿದ ಸ್ಥಳದಲ್ಲಿ ಮ್ಯೂಜಿಯಮ್ ಮತ್ತು ಸೈನಿಕ ಶಾಲೆ ತೆರೆಯಲಾಗಿದೆ. ನಂದಗಡದಲ್ಲಿರುವ ಸಮಾಧಿಯನ್ನು ಸಹ ಅಭಿವೃದ್ದಿ ಮಾಡಲಾಗಿದೆ. ಸಂಗೊಳ್ಳಿ ಯಾತ್ರಾ ಕೇಂದ್ರವಾಗಬೇಕು. ರಾಯಣ್ಣನ ಜೀವನ ದರ್ಶನದ ಬಗ್ಗೆ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸಬೇಕಾದ ಅಗತ್ಯವಿದೆ…

ದರ್ಶನಗೆ ಜೈಲಲ್ಲಿ ರಾಜಾತಿಥ್ಯ: ನಾವು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ‌ ಎಂದ ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಳಗಾವಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‍ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ 7 ಅಧಿಕಾರಿಗಳನ್ನ ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು…

ಗೋಕಾಕ ತಾಲೂಕಾ ನೌಕರರ ಸಂಘಟನೆಯಿಂದ PWD ಸಚಿವ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನ

ಸಂಯುಕ್ತ ಟೈಮ್ಸ್, ಗೋಕಾಕ:  ಕರ್ನಾಟಕ ಸರ್ಕಾರ ನೌಕರರಿಗಾಗಿ 7 ನೇ ವೇತನ ಆಯೋಗ ಜಾರಿ ತಂದ ನಿಮಿತ್ತ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗೋಕಾಕ…

You missed

error: Content is protected !!