ದುರಹಂಕಾರ ಹಾಗೂ ಸ್ವಾರ್ಥ ರಾಜಕಾರಣ ಶಾಶ್ವತವಲ್ಲ, ಮತದಾರರು ಬುದ್ಧಿವಂತರಿದ್ದು ಸಮಯಕ್ಕೆ ಸರಿಯಾಗಿ ತಕ್ಕ ಪಾಠ ಕಲಿಸುತ್ತಾರೆ: ಸಾಹುಕಾರ ರಮೇಶ ಜಾರಕಿಹೊಳಿ
ಸಂಯುಕ್ತ ಟೈಮ್ಸ್, ಗೋಕಾಕ: ದುರಹಂಕಾರ ಹಾಗೂ ಸ್ವಾರ್ಥ ರಾಜಕಾರಣ ಶಾಶ್ವತವಲ್ಲ. ಮತದಾರರು ಬುದ್ಧಿವಂತರಿದ್ದು ಸಮಯಕ್ಕೆ ಸರಿಯಾಗಿ ತಕ್ಕ ಪಾಠ ಕಲಿಸುತ್ತಾರೆ. ಸೌಮ್ಯಸ್ವಭಾವದ ಜಗದೀಶ ಶೆಟ್ಟರ ಅವರನ್ನು ಗೆಲ್ಲಿಸುವ ಮೂಲಕ ಮತದಾರರು ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ ಎಂದು ಸಾಹುಕಾರ ರಮೇಶ ಜಾರಕಿಹೊಳಿ ಹೇಳಿದರು. ಅವರು, ಗುರುವಾರದಂದು…

