PENDRIVE ಸಿಎಂಗೆ ಹಸ್ತಾಂತರಿಸಿ ತನಿಖೆಗೆ ಸಹಕರಿಸಿ: ಸಚಿವ ಸತೀಶ್ ಜಾರಕಿಹೊಳಿ
ಸಂಯುಕ್ತ ಟೈಮ್ಸ್, ಬೆಳಗಾವಿ: ಮಹತ್ವದ ದಾಖಲೆಯಿರುವ ಪೆನ್ಡ್ರೈವ್ ಇದೆ ಎಂದು ಪದೇ ಪದೇ ಹೇಳಿಕೊಳ್ಳುವ ಬದಲು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಅದನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿ, ತನಿಖೆಗೆ ಸಹಕರಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ…

