ಗೋಕಾಕನ ನೂತನ ಕಂದಾಯ ನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಸಂತೋಷ ಪಾಶ್ಚಾಪುರ…!
ಗೋಕಾಕ: ಗೋಕಾಕ ತಾಲ್ಲೂಕನ ನೂತನ ಕಂದಾಯ ನಿರೀಕ್ಷಕರಾಗಿ ಸಂತೋಷ ಪಾಶ್ಚಾಪುರ ಅವರು ಇಂದು (ಮಂಗಳವಾರ) ಅಧಿಕಾರವನ್ನು ಸ್ವೀಕಾರಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿಯಾಗಿ ಸುದೀರ್ಘ 23 ವರ್ಷಗಳ ಕಾಲ ಕಂದಾಯ ಇಲಾಖೆಯಲ್ಲಿ ಸೇವೆಯನ್ನು ಸಲ್ಲಿಸಿ ಸಂತೋಷ ಪಾಶ್ಚಾಪುರ ಅವರು ಸದ್ಯ ಗೋಕಾಕನ ಕಂದಾಯ ನಿರೀಕ್ಷಕರಾಗಿ…

