ಜಗದೀಶ್ ಶೆಟ್ಟರ್ ಬೆಂಬಲಕ್ಕೆ ನಿಂತ ಸಾಹುಕಾರರು!
ಸಂಯುಕ್ತ ಟೈಮ್ಸ್, ಗೋಕಾಕ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿವಾಸದಲ್ಲಿ ಭೋಜನ ಸ್ವೀಕರಿಸಿದ ಜಗದೀಶ ಶೆಟ್ಟರ್ ಅವರು ನಂತರ ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರ ಜೊತೆ ಸುಮಾರು 20 ನಿಮಿಷಗಳ ಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಲೋಕಸಭಾ…

