ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಮಹಿಳೆಯನ್ನು ವಿವಸ್ತ್ರಗೊಳಿಸಿ ಮಾರಣಾಂತಿಕ ಹಲ್ಲೆ ಆರೋಪ!
ಸಂಯುಕ್ತ ಟೈಮ್ಸ್, ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಮಹಿಳೆಯನ್ನು ವಿವಸ್ತ್ರಗೊಳಿಸುವ ಜೊತೆಗೆ ಆಕೆಯ ಪುತ್ರನ ಮೇಲೂ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪವೊಂದು ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ಕಾಗವಾಡದ ಐನಾಪುರ ಗ್ರಾಮದಲ್ಲಿ ಒತ್ತುವರಿ ಪ್ರಶ್ನಿಸಿದ ಬಡ ಕುಟುಂಬದ…

