Category: ಬೆಳಗಾವಿ

ಘಟಪ್ರಭಾದ ಚರಂಡಿಯಲ್ಲಿ ಪ್ಲಾಸ್ಟಿಕ್ ಬ್ಯಾಗಿನಲ್ಲಿ ನವಜಾತ ಶಿಶುವಿನ ಶವ ಪತ್ತೆ:  ಘಟಪ್ರಭಾದಲ್ಲೂ ನಡೆಯುತ್ತಿದೆಯಾ ಗರ್ಭಪಾತದ ಕರಾಳ ದಂಧೆ? 

ಸಂಯುಕ್ತ ಟೈಮ್ಸ್,  ಘಟಪ್ರಭಾ: ಇತ್ತೀಚಿಗೆ ರಾಜ್ಯದಲ್ಲಿ ಭ್ರೂಣ ಹತ್ಯೆಯ ವಿಷಯ ಭಾರಿ ಸುದ್ದು ಮಾಡಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಅನೇಕರು ಅಂದರ್ ಆದರೆ ಕೆಲ ಆಸ್ಪತ್ರೆಗಳಿಗೆ ಬೀಗ ಜಡೆಯಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಭ್ರೂಣ ಹತ್ಯೆಯಾಗಿರುವ ವಿಷಯ ಭಾನುವಾರ (ದಿ.24)…

ಅಮಾನವೀಯ ಘಟನೆ: ಪ್ರೇಮಿಗಳು ಪರಾರಿ-ಯುವತಿಯ ಕಡೆಯವರಿಂದ ಯುವಕನ ತಂದೆಗೆ ಥಳಿತ!

ಸಂಯುಕ್ತ ಟೈಮ್ಸ್, ಬೆಳಗಾವಿ: ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹೀನ ಕೃತ್ಯ ಮುನ್ನೆಲೆಗೆ ಬಂದಿದೆ. ಬೆಳಗಾವಿಯಲ್ಲಿ ಪ್ರೇಮಿಗಳು ಪರಾರಿಯಾದ ಹಿನ್ನೆಲೆ ಯುವತಿಯ ಕಡೆಯವರು ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನ ತಂದೆಯ ಶರ್ಟ್ ಕಾಲರ್ ಹಿಡಿದು…

ಮೂಡಲಗಿ: ಸಿಲಿಂಡರ್ ಸ್ಫೋಟ-ಮನೆಯಲ್ಲಿದ್ದ 2 ಲಕ್ಷ ನಗದು, ಚಿನ್ನಾಭರಣ ಭಸ್ಮ

ಸಂಯುಕ್ತ ಟೈಮ್ಸ್, ಮೂಡಲಗಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 2 ಲಕ್ಷ ರೂ. ನಗದು ಹಾಗೂ ಚಿನ್ನದ ಆಭರಣಗಳು ಅಗ್ನಿಗೆ ಆಹುತಿಯಾದ ಘಟನೆ ಮೂಡಲಗಿಯ ಹುಣಶ್ಯಾಳ ಪಿವೈ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗಂಗಪ್ಪ ಹಣಮಂತ ಕುರುಬರ ಎಂಬವರ ಮನೆಯಲ್ಲಿ ಈ ಘಟನೆ…

ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆಗೆ 2 ಎಕರೆ ಜಮೀನು ಮಂಜೂರು!

ಸಂಯುಕ್ತ ಟೈಮ್ಸ್, ಬೆಳಗಾವಿ: ಇಲ್ಲಿನ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರ್ಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ದೌರ್ಜನ್ಯಕ್ಕೆ ಒಳಗಾಗಿರುವ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯ…

ಗೋಕಾಕ: ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಫೋಟ-ಹಸುಗೂಸು ಸೇರಿ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯ!

ಸಂಯುಕ್ತ ಟೈಮ್ಸ್, ಗೋಕಾಕ:  ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ ಪರಿಣಾಮ 9 ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ನಡೆದಿದೆ. ರಾತ್ರಿ ಮನೆಮಂದಿಯೆಲ್ಲಾ ಮಲಗಿದ್ದ ವೇಳೆ…

You missed

error: Content is protected !!