ಎಲ್ಲ ಅಧಿಕಾರಿಗಳು ಪರಸ್ಪರ ಸಭೆಗಳನ್ನು ನಡೆಸುವ ಮೂಲಕ ಮಹಾಲಕ್ಷ್ಮೀ ಜಾತ್ರೆ ಸುವ್ಯವಸ್ಥಿತವಾಗಿ ಜರುಗಲು ಸಿದ್ಧತೆಗಳನ್ನು ಮಾಡಿಕೊಳ್ಳಿ: ಶಾಸಕ ರಮೇಶ ಜಾರಕಿಹೊಳಿ
ಸಂಯುಕ್ತ ಟೈಮ್ಸ್, ಗೋಕಾಕ: ಪ್ರತಿ ಐದು ವರ್ಷಗಳಿಗೊಮ್ಮೆ ಜರುಗುವ ಗ್ರಾಮ ದೇವತೆಯರ ಜಾತ್ರಾ ಮಹೋತ್ಸವವನ್ನು ನಾವೆಲ್ಲರೂ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಆಚರಿಸುವ ಮೂಲಕ ದೇವತೆಯರ ಅನುಗೃಹಕ್ಕೆ ಪಾತ್ರರಾಗೋಣ ಎಂದು ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರು ಹೇಳಿದರು. ರಮೇಶ ಜಾರಕಿಹೊಳಿ…

