Category: ಮಂಗಳೂರು

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ:  ಬುಧವಾರದಿಂದ SIT ತಂಡದ ತನಿಖೆ ಆರಂಭ…!

ಸಂಯುಕ್ತ ಟೈಮ್ಸ್, ಮಂಗಳೂರು:  ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ಬಗ್ಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು, ಬುಧವಾರ (ಜು.23) ಎಸ್‌ಐಟಿ ತಂಡ ತನಿಖೆ ಆರಂಭಿಸಲಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ವಿಶೇಷ ತನಿಖಾ ತಂಡ ನಾಳೆ ಧರ್ಮಸ್ಥಳಕ್ಕೆ ತೆರಳಲಿದೆ. ಈ…

ಧರ್ಮಸ್ತಳ ಹತ್ಯಾಕಾಂಡ ಕೇಸ್:  ಪೊಲೀಸ ಬಿಗಿ ಭದ್ರತೆಯಲ್ಲಿ ಕೋರ್ಟ್ ಮುಂದೆ ಹೇಳಿಕೆ ದಾಖಲಿಸಿದ ಹೆಣಗಳನ್ನು ಹೂತ್ತಿದ್ದ ವ್ಯಕ್ತಿ!

ಸಂಯುಕ್ತ ಟೈಮ್ಸ್, ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸಂಬಂಧ ಇಂದು ದಕ್ಷಿಣ ಕನ್ನಡದ ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹೆಣಗಳನ್ನು ಹೂತಿದ್ದ ವ್ಯಕ್ತಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. BNSSನ ಸೆಕ್ಷನ್ 183 (CRPCಯ ಸೆಕ್ಷನ್ 164)…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ

ಸಂಯುಕ್ತ ಟೈಮ್ಸ್,  ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್‌ ಹತ್ಯೆ ಪ್ರಕರಣ ಬೆನ್ನಲ್ಲೇ ಮಂಗಳೂರು ನಗರದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ನಗರ ಪೊಲೀಸ್‌ ಕಮಿಷನರ್‌ ವ್ಯಾಪ್ತಿಯಲ್ಲಿ ಸೆಕ್ಷನ್‌ 163 ಜಾರಿಗೊಳಿಸಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್…

ಪಹಣಿಯಲ್ಲಿ ಹೆಸರು ಸೇರಿಸಲು ಲಂಚಕ್ಕೆ ಬೇಡಿಕೆ: 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಸಂಯುಕ್ತ ಟೈಮ್ಸ್, ಮಂಗಳೂರು: 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ ಮತ್ತು ಅಧಿಕಾರಿಯನ್ನು ಬಂಧಿಸಲಾಗಿದೆ. ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್ ಬಂಧಿತ ಆರೋಪಿ. ಆಸ್ತಿಯ ಪಹಣಿಯಲ್ಲಿ ಹೆಸರು ಸೇರಿಸಲು 4 ಲಕ್ಷ ರೂಪಾಯಿ‌ ಲಂಚಕ್ಕೆ ಬೇಡಿಕೆ…

8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದ ಮೂವರಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಮಂಗಳೂರು: ನವೆಂಬರ್ 21, 2021 ರಂದು ಜಾರ್ಖಂಡ್‌ನ ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಮೂವರು ವಲಸೆ ಕಾರ್ಮಿಕರಿಗೆ ಮರಣದಂಡನೆ ವಿಧಿಸಲಾಗಿದೆ. ಮಧ್ಯಪ್ರದೇಶದ ಜೈಬನ್ ಆದಿವಾಸಿ, (21) ಮುಖೇಶ್ ಸಿಂಗ್ (20), ಮತ್ತು ಜಾರ್ಖಂಡ್‌ನ…

ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ನ್ಯಾಯಾಲಯ 

ಸಂಯುಕ್ತ ಟೈಮ್ಸ್, ಮಂಗಳೂರು: 2016ರಲ್ಲಿ 23 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಮಂಗಳೂರಿನ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಆರೋಪಿಯನ್ನು ಪುತ್ತೂರು ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಜಗನ್ನಾಥ ಕೆ ಮೊಗೇರ (38) ಎಂದು ಗುರುತಿಸಲಾಗಿದೆ. ಈತ ಯುವತಿಯ…

ಕರ್ತವ್ಯಕ್ಕೆ  ನಿಯೋಜಿಸಲು ಲಂಚಕ್ಕಾಗಿ ಬೇಡಿಕೆ:  18 ಸಾವಿರ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ KSRP ಇನ್​ಸ್ಪೆಕ್ಟರ್

ಸಂಯುಕ್ತ ಟೈಮ್ಸ್, ಮಂಗಳೂರು: ಮಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದ ಕೆಎಸ್​ಆರ್​ಪಿ ಇನ್ಸ್​ಪೆಕ್ಟರ್ ಒಬ್ಬರನ್ನು ರೆಡ್ ಹ್ಯಾಂಡ್​ ಆಗಿ ಹಿಡಿದಿದ್ದಾರೆ. ಇನ್ಸ್‌ಪೆಕ್ಟರ್ ಮೊಹಮ್ಮದ್ ಆರೀಸ್ ಎಂಬುವವರೇ ಲೋಕಾಯುಕ್ತ ಬಲೆಗೆ ಬಿದ್ದವರು. ಸಿಬ್ಬಂದಿಯೊಬ್ಬರಿಗೆ ಕರ್ತವ್ಯದ ಸ್ಥಳ ನಿಯೋಜಿಸಲು 18 ಸಾವಿರ ಲಂಚ…

ಕಾಂಗ್ರೆಸ್ ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ:  ನರೇಂದ್ರ ಮೋದಿ!

ಸಂಯುಕ್ತ ಟೈಮ್ಸ್, ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರವಿವಾರ  ಮಂಗಳೂರಿಗೆ ಆಗಮಿಸಿ ಬೃಹತ್‌ ರೋಡ್‌ ಶೋದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಕಿಕ್ಕಿರಿದು ಜನ ಸೇರಿದ್ದರು. ಇದೀಗ ಪ್ರಧಾನಿಯವರು ಮಂಗಳೂರು ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್‌…

ಲೋಕಾಯುಕ್ತ ಬಲೆಗೆ ಬಿದ್ದ ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್!

ಸಂಯುಕ್ತ ಟೈಮ್ಸ್, ಮಂಗಳೂರು: ಲಂಚ ಸ್ವೀಕಾರ ಮಾಡುತ್ತಿದ್ದ ಸರ್ವೆಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ. ತಾಲೂಕು ಕಚೇರಿಯ ಭೂಮಾಪನ ಇಲಾಖೆಯ ಸರ್ವೆಯರ್ ಶೀತಲ್ ರಾಜ್ 4 ಸಾವಿರ ರೂ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ…

ಆತಂಕಕಾರಿ ಮಾಹಿತಿ ಬಿಡುಗಡೆ: ಕಳೆದ 3 ವರ್ಷಗಳಲ್ಲಿ ಗರ್ಭ ಧರಿಸಿದ್ದಾರೆ 49 ಸಾವಿರ ಬಾಲಕಿಯರು!  

ಸಂಯುಕ್ತ ಟೈಮ್ಸ್, ಮಂಗಳೂರು : ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸುಮಾರು 49 ಸಾವಿರ ಬಾಲಕಿಯರು ಗರ್ಭಿಣಿಯರಾಗಿರುವ ಅಂಶ ಬೆಳಕಿಗೆ ಬಂದಿದೆ.  ಸುಮಾರು 49 ಸಾವಿರದಷ್ಟು ಮಂದಿ ಅಪ್ರಾಪ್ತೆಯರು ಗರ್ಭಿಣಿಯರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ…

You missed

error: Content is protected !!