ಆಹಾರ ಸುರಕ್ಷತಾ ಅಧಿಕಾರಿಗಳಿಂದ ಮಸಾಲೆ ಪದಾರ್ಥ ತಯಾರಿಕಾ ಘಟಕದ ಮೇಲೆ ದಾಳಿ: 842 ಕೆಜಿ ಕಲಬೆರಕೆ ವಸ್ತುಗಳು ಜಪ್ತಿ
ಸಂಯುಕ್ತ ಟೈಮ್ಸ್, ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದ ಆಹಾರ ಪದಾರ್ಥ ತಯಾರಿಕಾ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದು, 842 ಕೆ.ಜಿಯ ಕಲಬೆರಕೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಾನ್ವಿಯ ಇಸ್ಲಾಂನಗರದ ಪ್ರತಿಷ್ಠಿತ ವ್ಯಾಪಾರಿಯೊಬ್ಬರ ಗೋದಾಮಿನಲ್ಲಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳಿಗೆ ರಾಸಾಯನಿಕ…

