Category: ಶಿವಮೊಗ್ಗ

ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ತಂದೆಗೆ 25,000 ರೂ. ದಂಡ ವಿಧಿಸಿದ ಕೋರ್ಟ್!

ಸಂಯುಕ್ತ ಟೈಮ್ಸ್, ಶಿವಮೊಗ್ಗ: ಅಪ್ರಾಪ್ತನೊಬ್ಬ ದ್ವಿಚಕ್ರ ವಾಹನ ಚಾಲನೆ ಮಾಡಿದ್ದಕ್ಕೆ ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ತನ್ನ ಮಗನಿಗೆ ತಂದೆಯೇ ವಾಹನ ಚಾಲನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ತೀರ್ಥಹಳ್ಳಿ ನ್ಯಾಯಾಲಯವು ತಂದೆಗೆ…

ಓಸಿ ಆಡಿಸಲು 1 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ASI!

ಸಂಯುಕ್ತ ಟೈಮ್ಸ್, ಶಿವಮೊಗ್ಗ: ಓಸಿ ಆಡಿಸುವ ಅನುಮತಿಗಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ASI ನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಆರ್‌ಎಂಎಲ್ ನಗರದ ನಿವಾಸಿ ರಫೀಕ್ ಎಂಬುವರಿಂದ ಮಾಮೂಲಿ ರೂಪದಲ್ಲಿ ತಿಂಗಳಿಗೆ 1.20 ಲಕ್ಷ ಹಣ ನೀಡುವಂತೆ ಶಿವಮೊಗ್ಗದ ಸಿಇಎನ್…

ಮೋದಿಗೆ ಗ್ಯಾರಂಟಿ ಕೊಟ್ಟ BSY: 28 ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ದೆಹಲಿಗೆ ಕರೆದುಕೊಂಡು ಬರುತ್ತೇನೆ!

ಸಂಯುಕ್ತ ಟೈಮ್ಸ್, ಶಿವಮೊಗ್ಗ: ಈ ಬಾರಿ ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ, ದೆಹಲಿಗೆ ಕರೆದುಕೊಂಡು ಬರುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರವಸೆ ನೀಡಿದ್ದಾರೆ. ಶಿವಮೊಗ್ಗದ ಅಲ್ಲಮಪ್ರಭು ಫ್ರೀಡಂ ಪಾರ್ಕ್…

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ಬಿಡುಗಡೆ!

ಸಂಯುಕ್ತ ಟೈಮ್ಸ್, ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷದ 2ನೇ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

You missed

error: Content is protected !!