Category: ಹಾವೇರಿ

55 ವರ್ಷಗಳು ಕಳೆದರೂ ಭೂಸ್ವಾಧೀನ ಪರಿಹಾರ ನೀಡದ ಜಿಲ್ಲಾಡಳಿತ:  ಹಾವೇರಿ ಜಿಲ್ಲಾಧಿಕಾರಿಯ ಕಾರು ಜಪ್ತಿ ಮಾಡಿದ ಕೋರ್ಟ್ 

ಸಂಯುಕ್ತ ಟೈಮ್ಸ್, ಹಾವೇರಿ: 55 ವರ್ಷಗಳು ಕಳೆದರೂ ಭೂಸ್ವಾಧೀನದ ಪರಿಹಾರ ಹಣ ನೀಡಲು ಜಿಲ್ಲಾಡಳಿತ ವಿಫಲವಾದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ದಾನಮ್ಮ ಅವರ ಕಾರು ಜಪ್ತಿ ಮಾಡುವಂತೆ ಜಿಲ್ಲಾ ನ್ಯಾಯಾಲಯವು ಆದೇಶ ನೀಡಿದೆ. ಕೆರೆ ನಿರ್ಮಾಣದ ಉದ್ದೇಶದಿಂದ ತಾಲೂಕಿನ ಕೆರೂಡಿ ಗ್ರಾಮದ…

ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿ ಕರ್ತವ್ಯಲೋಪ ಎಸಗಿದ ಸ್ಟಾಫ ನರ್ಸ ಅಮಾನತ್ತು

ಸಂಯುಕ್ತ ಟೈಮ್ಸ್, ಹಾವೇರಿ: ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಸ್ಟಾಫ ನರ್ಸನನ್ನು ಅಮಾನತ್ತುಗೊಳಿಸಲಾಗಿದೆ. ಸರ್ಕಾರದ ಪ್ರಧಾನಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಫೆವಿಕ್ವಿಕ್ ಅಂಟು ದ್ರಾವಣವಾಗಿದ್ದು, ವೈದ್ಯಕೀಯ ಬಳಕೆಯಲ್ಲಿಲ್ಲ. ಮಗುವಿನ ಚಿಕಿತ್ಸೆಗೆ…

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಮನೆ ಮೇಲೆ ಲೋಕಾಯುಕ್ತ ದಾಳಿ: 14.80 ಲಕ್ಷ ಹಣ ಜಪ್ತಿ!

ಸಂಯುಕ್ತ ಟೈಮ್ಸ್, ಹಾವೇರಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಶ್ರೀನಿವಾಸ್ ಆಲದರ್ತಿ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶ್ರೀನಿವಾಸ್ ಮನೆಯ ಮೇಲೆ ನಿನ್ನೆಯೇ ಲೋಕಾಯುಕ್ತ ದಾಳಿ ನಡೆಸಿದ್ದು, ಅಧಿಕಾರಿಯ ತಾಯಿ ನಿಧನ ಹೊಂದಿದ್ದ ಹಿನ್ನೆಲೆ, ಪೊಲೀಸರು ಮನೆಯ…

ಲೋಕಾಯುಕ್ತ ದಾಳಿಗೆ ಹೆದರಿ ಹಣವನ್ನು ಗಂಟು ಕಟ್ಟಿ ಕಿಟಕಿಯಿಂದ ಹೊರಗೆಸೆದ AEE!

ಸಂಯುಕ್ತ ಟೈಮ್ಸ್, ಹಾವೇರಿ: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಹೆದರಿದ ಹಾವೇರಿ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಹಿರೇಕೆರೂರು ಉಪವಿಭಾಗದ ಸಹಾಯಕ ಇಂಜಿನಿಯರ್ ಕಾಶಿನಾಥ್ ಭಜಂತ್ರಿ 9 ಲಕ್ಷ ರೂ. ನಗದು…

ಬರ ಪರಿಹಾರ ನೀಡಿ ಗಂಡಸ್ತನ ತೋರಿಸಿ: ಸಿಎಂಗೆ ಬಸವರಾಜ ಬೊಮ್ಮಾಯಿ ಸವಾಲು!

ಸಂಯುಕ್ತ ಟೈಮ್ಸ್, ಹಾವೇರಿ: ಕರ್ನಾಟಕದ ಜನತೆ ಸಿದ್ದರಾಮಯ್ಯನವರನ್ನ ಅಧಿಕಾರಕ್ಕೆ ತಂದಿದ್ದಾರೆ. ಯಾರು ಅಧಿಕಾರಕ್ಕೆ ತಂದಿದ್ದಾರೋ ಅವರು ಈಗ ಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಧಾವಿಸುವ ಕೆಲಸ ಅವರದ್ದು. ಪ್ರವಾಹ ಬಂದಾಗ ನಾವು ಯಾರನ್ನೂ ಕಾಯದೆ ಎರಡು ಬಾರಿ ಪರಿಹಾರ ನೀಡಿ ನಮ್ಮ ಗಂಡಸ್ತನ ನಾವು…

ಹಾವೇರಿಯ ಬ್ಯಾಡಗಿಯಲ್ಲಿ ನೈತಿಕ ಪೊಲೀಸ್‌ ಗಿರಿ ಪ್ರಕರಣ:  7 ಮಂದಿ ಮುಸ್ಲಿಂ ಯುವಕರು ಅರೆಸ್ಟ್‌

ಸಂಯುಕ್ತ ಟೈಮ್ಸ್, ಹಾವೇರಿ: ಬ್ಯಾಡಗಿಯಲ್ಲಿ ನೈತಿಕ ಪೊಲೀಸ್ ಗಿರಿ ಹಾಗೂ ಗ್ಯಾಂಗ್ ರೇಪ್ ಪ್ರಕರಣ ಮುನ್ನೆಲೆಯಲ್ಲಿರುವಾಗಲೇ ಬ್ಯಾಡಗಿ ಪಟ್ಟಣದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿದೆ‌. ಹಿಂದೂ ವ್ಯಕ್ತಿಯೊಬ್ಬನ ಜೊತೆ ಕಾಣಿಸಿಕೊಂಡಿದ್ದರು ಎಂಬ ಕಾರಣಕ್ಕೆ ಮುಸ್ಲಿಂ ಯುವತಿಯ ಮೇಲೆ ಮುಸ್ಲಿಂ ಯುವಕರ ಗುಂಪು…

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು:  ಮಕ್ಕಳನ್ನು ಬದುಕಿಸಲು ಉಪ್ಪಿನ ರಾಶಿಯೊಳಗೆ ಮೃತದೇಹ ಇಟ್ಟ ಪೋಷಕರು!

ಸಂಯುಕ್ತ ಟೈಮ್ಸ್, ಹಾವೇರಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋ ನೋಡಿ ಮೃತ ಮಕ್ಕಳನ್ನು ಬದುಕಿಸಲು ಪೋಷಕರು ಹೆಣಗಾಟ ಮಾಡಿದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗಾಳಪೂಜಿ ಗ್ರಾಮದಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಕೆರೆಯಲ್ಲಿ ಮುಳುಗಿ ಇಬ್ಬರು…

ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದ ಪೊಲೀಸ್ ಪೇದೆಗೆ 7 ವರ್ಷ ಜೈಲು ಶಿಕ್ಷೆ, 30 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ!

ಸಂಯುಕ್ತ ಟೈಮ್ಸ್, ಹಾವೇರಿ: ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಕ್ಕಾಗಿ ಹಾವೇರಿ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೊಲೀಸ್ ಪೇದೆ ಸೋಮಶೇಖರ ಭೀಮಪ್ಪ ಕುಂಕುಮಗಾರ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಗರ ಸಶಸ್ತ್ರ…

You missed

error: Content is protected !!