ಅಕ್ರಮವಾಗಿ ಬೇರೆಯವರ ಹೆಸರಿಗೆ 20 ಗುಂಟೆ ಜಮೀನು ಪರಭಾರೆ ಆರೋಪದಡಿ ಗೋಕಾಕ ತಹಶೀಲ್ದಾರ ಸೇರಿದಂತೆ ಐವರ ವಿರುದ್ಧ FIR ದಾಖಲು
ಸಂಯುಕ್ತ ಟೈಮ್ಸ್, ಗೋಕಾಕ: ಅಕ್ರಮವಾಗಿ ಜಮೀನನ್ನು ಬೇರೆಯವರ ಹೆಸರಿಗೆ 20 ಗುಂಟೆ ಜಮೀನು ಪರಭಾರೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ ತಹಶೀಲ್ದಾರ ಮೋಹನ ಭಸ್ಮೆ ಸೇರಿದಂತೆ ಐವರ ವಿರುದ್ಧ FIR ದಾಖಲಾಗಿದೆ. ಗೋಕಾಕ ತಾಲೂಕಿನ ಮಮದಾಪುರ ಗ್ರಾಮದ ಶ್ರೀಮತಿ ಸಂಗೀತ ಶಿವಾನಂದ ಬನ್ನೂರ…

