MUDA ಹಗರಣI ಕೇವಲ ಒಂದೇ ದಿನದಲ್ಲಿ ಒಬ್ಬನ ಹೆಸರಿಗೆ 31 ಸೈಟ್ ರಿಜಿಸ್ಟರ್: 160 ಸೈಟ್ ಜಪ್ತಿ ಮಾಡಿದ ED
ಸಂಯುಕ್ತ ಟೈಮ್ಸ್, ಮೈಸೂರು: ಜಾರಿ ನಿರ್ದೇಶನಾಲಯ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾದಲ್ಲಿ ಸೈಟು ಪಡೆದಿದ್ದ ಫಲಾನುಭವಿಗಳಿಗೆ ಬಿಗ್ ಶಾಕ್ ಕೊಟ್ಟಿದೆ. ಬರೋಬ್ಬರಿ 160 ಸೈಟುಗಳ ಜಪ್ತಿ ಮಾಡಿ ED ಆದೇಶ ಪ್ರಕಟಿಸಿದೆ. 50:50 ಅನುಪಾತದಲ್ಲಿ ಹಂಚಿಕೆಯಾಗಿರುವ ಸೈಟುಗಳ ವಹಿವಾಟಿನಲ್ಲಿ ಬೇನಾಮಿ ಮತ್ತು…

