ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ: ಗಾಂಧಿ ಭಾರತ ಹೆಸರಲ್ಲಿ ವರ್ಷವಿಡೀ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ನಿರ್ಧಾರ
ಸಂಯುಕ್ತ ಟೈಮ್ಸ್, ಬೆಂಗಳೂರು: ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ 1924ರಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಸ್ಮರಣಾರ್ಥ ‘ಗಾಂಧಿ ಭಾರತ’ ಹೆಸರಲ್ಲಿ ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ…

