ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಬೆಳಗಾವಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ಹಣ ಜಪ್ತಿ
ಸಂಯುಕ್ತ ಟೈಮ್ಸ್, ಬೆಳಗಾವಿ: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ರೂ. ಹಣ ಜಪ್ತಿ ಮಾಡಲಾಗಿದೆ. ಮಹಾರಾಷ್ಟ್ರದ ಸಾಂಗಲಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಗೂಡ್ಸ್ ವಾಹನದಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಖಚಿತ ಮಾಹಿತಿ…

