ಸುಪ್ರೀಂ ಕೋರ್ಟ್ನಿಂದ ಜಾಮೀನು ರದ್ದು: ನಟ ದರ್ಶನ್ ಅರೆಸ್ಟ್
ಸಂಯುಕ್ತ ಟೈಮ್ಸ್, ಬೆಂಗಳೂರು: ಸುಪ್ರೀಂ ಕೋರ್ಟ್ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್ಮೆಂಟ್ನಲ್ಲಿ ಇದ್ದ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್ ಅವರು ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ…

