ವಿಶ್ವ ವಿಖ್ಯಾತ ಐತಿಹಾಸಿಕ ದಸರಾ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಮೈಸೂರು ನಗರ ಸಜ್ಜು!
ಸಂಯುಕ್ತ ಟೈಮ್ಸ್, ಮೈಸೂರು: ಹತ್ತು ದಿನಗಳ ನಾಡಹಬ್ಬ ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ವಿಜಯ ದಶಮಿ ದಿನವಾದ ನಾಳೆ ತೆರೆ ಬೀಳಲಿದ್ದು, ಜಂಬೂ ಸವಾರಿ ಕಣ್ತುಂಬಿಕೊಳ್ಳಲು ಸಹಸ್ರಾರು ಜನರು ತುದಿಗಾಲಲ್ಲಿ ನಿಂತಿದ್ದು, ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ಈ ಬಾರಿ ಅದ್ದೂರಿಯಾಗಿ ದಸರಾ…

