ಹೆಚ್ಚಿದ ಬೀದಿ ನಾಯಿಗಳ ಕಾಟ: ಮನೆಯಿಂದ ಹೊರಬರಲು ಗ್ರಾಮಸ್ಥರಲ್ಲಿ ಆತಂಕ
ಸಂಯುಕ್ತ ಟೈಮ್ಸ್, ಗದಗ: ಬೀದಿ ನಾಯಿಗಳ ಸರಣಿ ಸಾವು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು, ಕುಂಡ್ರಹಳ್ಳಿ, ಕುಂಡ್ರಹಳ್ಳಿ ತಾಂಡಾ, ಶೆಟ್ಟಿ ಕೆರೆ ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಹುಟ್ಟಿಸಿದೆ. ಈ ಗ್ರಾಮಗಳಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಕಳೆದ ಕೆಲ ದಿನಗಳಿಂದ…

