ಲೇಡಿ PSI ಮೇಲೆ ಹಲ್ಲೆ ಮಾಡಿದ ಕಾನ್ಸ್ಟೇಬಲ್ ಅಮಾನತು
ಸಂಯುಕ್ತ ಟೈಮ್ಸ್ ಬೀದರ್: ಡ್ಯೂಟಿಗೆ ಲೇಟಾಗಿ ಬಂದಿದ್ದನ್ನು ಪ್ರಶ್ನೆ ಮಾಡಿದ ಕರ್ತವ್ಯನಿರತ ಲೇಡಿ PSI ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಕಾನ್ಸ್ಟೇಬಲ್ನನ್ನು ಅಮಾನತುಗೊಳಿಸಲಾಗಿದೆ. ಮಹಿಳಾ ಠಾಣೆ PSI ಮಲ್ಲಮ್ಮ ಮೇಲೆ ಹಲ್ಲೆ ಮಾಡಿ ಅಶಿಸ್ತಿನ ವರ್ತನೆ ತೊರಿದ ಹಿನ್ನಲೆಯಲ್ಲಿ ನ್ಯೂಟೌನ್ ಠಾಣೆಯ…

