ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ: ಕೋರ್ಟ್ನಲ್ಲಿ ಕಣ್ಣೀರಿಟ್ಟ ಪ್ರಜ್ವಲ್ ರೇವಣ್ಣ
ಸಂಯುಕ್ತ ಟೈಮ್ಸ್, ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ್ದು, ಕೋರ್ಟ್ನಲ್ಲಿ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ತೀರ್ಪು ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಶಿಕ್ಷೆ ಪ್ರಮಾಣವನ್ನು ನಾಳೆಗೆ…

