ಬೆಳಗಾವಿ: ಹೆಸ್ಕಾಂ ಮಾಜಿ ಇಂಜಿನಿಯರ್ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳ ಪ್ರಕರಣವನ್ನು ದಾಖಲಿಸಿದ್ದ 13 ಮಂದಿಯನ್ನು ಅಪರಾಧಿಗಳು ಎಂದು ಘೋಷಿಸಿದ ನ್ಯಾಯಾಲಯ!
ಸಂಯುಕ್ತ ಟೈಮ್ಸ್, ಬೆಳಗಾವಿ: ಹೆಸ್ಕಾಂ ಮಾಜಿ ಕಾರ್ಯಪಾಲಕ ಇಂಜಿನಿಯರ್ ಟಿ.ಬಿ.ಮಜ್ಜಗಿ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದ 13 ಮಂದಿಯನ್ನು ದೋಷಿ ಎಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಲು ನ್ಯಾಯಾಲಯವು…

