Category: ಜಿಲ್ಲೆ

ಮೂವರು ಹೆತ್ತ ಮಕ್ಕಳನ್ನು ಬಿಟ್ಟು ವ್ಯಕ್ತಿ ಜೊತೆ ಪರಾರಿಯಾದ ತಾಯಿ:  ಪೊಲೀಸ್ ಠಾಣೆ ಮೆಟ್ಟಿಲೇರಿದ ಮಕ್ಕಳು! 

ಸಂಯುಕ್ತ ಟೈಮ್ಸ್, ಬೆಳಗಾವಿ: ಹೆತ್ತ ಮಕ್ಕಳನ್ನು ಬಿಟ್ಟು 40 ವರ್ಷದ ವ್ಯಕ್ತಿಯ ಜೊತೆಗೆ ತಾಯಿ ಪರಾರಿಯಾದ ವಿಚಿತ್ರ ಘಟನೆ ಬೆಳಗಾವಿಯ ಗಣೇಶಪುರದಲ್ಲಿ ನಡೆದಿದ್ದು, ತಾಯಿಗಾಗಿ ಮಕ್ಕಳು ಬೆಳಗಾವಿ ಕ್ಯಾಂಪ್ ಪೊಲೀಸರ ಮೊರೆ ಹೋಗಿದ್ದಾರೆ. ಹೆತ್ತ ಮಕ್ಕಳನ್ನು ಬೀದಿಗೆ ಬಿಟ್ಟು ವ್ಯಕ್ತಿಯ ಜೊತೆಗೆ ಕಳೆದ…

ಜೂನ್‌ ಅಂತ್ಯದೊಳಗೆ ಪ್ರತಿ ಇಲಾಖೆಗಳ ಸಭೆಗಳನ್ನು ನಡೆಸಿ ಆಡಳಿತಕ್ಕೆ ಚುರುಕು ಮುಟ್ಟಿಸಲಾಗುವುದು:  ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಳಗಾವಿ: ಜೂನ್‌ ಅಂತ್ಯದೊಳಗೆ ಮಹಾನಗರ ಪಾಲಿಕೆ, ಕೆಡಿಪಿ ಸೇರಿದಂತೆ ಪ್ರತಿ ಇಲಾಖೆಗಳ ಸಭೆಗಳನ್ನು ನಡೆಸಿ ಆಡಳಿತಕ್ಕೆ ಚುರುಕು ಮುಟ್ಟಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಬೂಡಾ…

ಕಾಂಗ್ರೆಸ್ ಸರ್ಕಾರದವರು ಜನರ ಜೇಬಿಗೆ ಕೈಹಾಕುತ್ತಿದ್ದಾರೆ: ತೈಲ ಬೆಲೆ ಏರಿಕೆಗೆ ಹೆಚ್‌ಡಿಕೆ ಆಕ್ರೋಶ…!

ಸಂಯುಕ್ತ ಟೈಮ್ಸ್, ಮಂಡ್ಯ: ಮದ್ಯ ಮಾರಾಟದಲ್ಲಿ ಬೆಲೆ ಏರಿಕೆ ಆಯ್ತು, ಸ್ಟಾಂಪ್ ಡ್ಯೂಟಿಯಲ್ಲಿ ಹೆಚ್ಚಳ ಮಾಡಿ ಆಯ್ತು, 5 ಗ್ಯಾರಂಟಿಗಾಗಿ ಹೆಚ್ಚಳ ಮಾಡಿದ್ದಾರೆ. ಈಗ ಬಡವರ ಜೇಬಿಗೆ ಕೈ ಹಾಕುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ…

ಕಂದಾಯ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ನಿರೀಕ್ಷೆಯ ಪ್ರಕಾರ ಕೆಲಸ ಮಾಡುವ ಮೂಲಕ ಉತ್ತಮ ಸೇವೆ ಒದಗಿಸಬೇಕು:  ಕಂದಾಯ ಸಚಿವ ಕೃಷ್ಣ ಭೈರೇಗೌಡ

ಸಂಯುಕ್ತ ಟೈಮ್ಸ್, ಬೆಳಗಾವಿ : ಸಮರ್ಪಕ ಬೆಳೆ ಸಮೀಕ್ಷೆ; ಭೂ ಆಧಾರ ಯೋಜನೆಯಡಿ ಆರ್.ಟಿ.ಸಿ.ಗಳನ್ನು ಆಧಾರ್ ಸಂಖ್ಯೆಗೆ ಜೋಡಣೆ; ಸರಕಾರಿ ಜಮೀನು ಅತಿಕ್ರಮಣ ತಡೆಗೆ ನಿಯಮಿತವಾಗಿ ಲ್ಯಾಂಡ್ ಬೀಟ್; ತಹಶೀಲ್ದಾರ, ಉಪ ವಿಭಾಗಾಧಿಕಾರಿಗಳು‌ ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಇರುವ ಪ್ರಕರಣಗಳನ್ನು ತ್ವರಿತವಾಗಿ…

ನನ್ನನ್ನೂ ಜೈಲಿಗೆ ಕಳಿಸುವ ಪ್ರಯತ್ನ ನಡೆಯುತ್ತಿದೆ, ನಾನು ಕೇಂದ್ರ ಮಂತ್ರಿ ಆಗಿರೋದು ಅವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ: ಕೇಂದ್ರ ಸಚಿವ HDK ಕಳವಳ

ಸಂಯುಕ್ತ ಟೈಮ್ಸ್, ಬೆಂಗಳೂರು: ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಹೆಚ್.ಡಿ ಕುಮಾರಸ್ವಾಮಿ ಅವರಿಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದರು. ಬೆಂಗಳೂರಿನ ರಾಜಭವನದಲ್ಲಿ ಸೌಹಾರ್ದಯುತ ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ಶುಕ್ರವಾರ…

ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ: ನಟ ದರ್ಶನ್‌

ಸಂಯುಕ್ತ ಟೈಮ್ಸ್, ಬೆಂಗಳೂರು: ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ ಎಂದು ನಟ ದರ್ಶನ್‌ ಅಳಲು ತೋಡಿಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಿರಂತರ…

ನನ್ನ ಗೆಲುವು ಅನಿರೀಕ್ಷಿತ, ಇದು ಬೆಳಗಾವಿ ಜನರ ಗೆಲುವು: ಸಂಸದ ಜಗದೀಶ್ ಶೆಟ್ಟರ್

ಸಂಯುಕ್ತ ಟೈಮ್ಸ್, ಬೆಳಗಾವಿ: 1.5 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುತ್ತನೆಂದು ನಿರೀಕ್ಷಿಸಿರಲಿಲ್ಲ. ಇದು ಬೆಳಗಾವಿ ಜನತೆಯ ಗೆಲುವು ಎಂದು ಬೆಳಗಾವಿಯಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದ ಜಗದೀಶ ಶೆಟ್ಟರ್ ಅವರು ಗುರುವಾರ ಹೇಳಿದರು. ಸಂಸದರಾದ ಬಳಿಕ ಬೆಳಗಾವಿಯಲ್ಲಿ ಮೊದಲ ಮಾಧ್ಯಮಗೋಷ್ಠಿ…

ಕೌಟುಂಬಿಕ ಕಲಹ:  ಯೋಧನ ಪತ್ನಿ ಆತ್ಮಹತ್ಯೆಗೆ ಶರಣು

ಸಂಯುಕ್ತ ಟೈಮ್ಸ್, ಬೆಳಗಾವಿ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಯೋಧರೊಬ್ಬರ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ. ರೂಪಾಬಾಯಿ ಬಾಳು ರೂಪನವರ (31) ಆತ್ಮಹತ್ಯೆ ಮಾಡಿಕೊಂಡವರು. ಮೃತಳ‌ ಪತಿ ಬಾಳು ರೂಪನವರ ಅರುಣಾಚಲಪ್ರದೇಶ ಗ್ಯಾಂಟುಕನಲ್ಲಿ ಯೋಧನಾಗಿ…

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಡೀಲ್‌ ಮಾಡಲಾಗಿದ್ದ 30 ಲಕ್ಷ ಹಣ ಪೋಲೀಸರ ವಶಕ್ಕೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹೆಸರು ಹೇಳದಿರಲು ಡೀಲ್‌ ಮಾಡಲಾಗಿದ್ದ 30 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದರ್ಶನ್‌ ಆಪ್ತನೊಬ್ಬನ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಹಣವನ್ನು ವಶಕ್ಕೆ ಪಡೆದಿದ್ದಾರೆ. ನಟ ಕೊಟ್ಟಿದ್ದ…

ಪೊಲೀಸ್ ಲಾಕಪ್ ನಲ್ಲಿ ರಾತ್ರಿಯಿಡೀ ನಿದ್ದೆಯಿಲ್ಲದೆ ಚಿಂತೆಗೆ ಜಾರಿದ ನಟ ದರ್ಶನ್, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಪವಿತ್ರಾ ಗೌಡ!

ಸಂಯುಕ್ತ ಟೈಮ್ಸ್, ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರ ಅತಿಥಿಯಾಗಿದ್ದಾರೆ. ಪ್ರಕರಣದಲ್ಲಿ ದರ್ಶನ್, ಅವರ ಆಪ್ತ ಗೆಳತಿ ಪವಿತ್ರಾ ಗೌಡ ಸೇರಿದಂತೆ 13 ಮಂದಿ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಈ…

You missed

error: Content is protected !!