ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ವೈದ್ಯಕೀಯ ಅಧೀಕ್ಷಕ…!
ಸಂಯುಕ್ತ ಟೈಮ್ಸ್, ಕಾರವಾರ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಕಾರವಾರದ ವೈದ್ಯಕೀಯ ಅಧೀಕ್ಷಕ ಶಿವಾನಂದ ಕುಡ್ತಾಲಕರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮೂರು ಲಕ್ಷದ ಐವತ್ತು ಸಾವಿರ ಮೌಲ್ಯದ ಹಾಸಿಗೆ, ಬೆಡ್ಗಳನ್ನು ಕ್ರಿಮ್ಸ್ ವೈದ್ಯಕೀಯ ಆಸ್ಪತ್ರೆಗೆ…

