Category: ಜಿಲ್ಲೆ

PENDRIVE ಸಿಎಂಗೆ ಹಸ್ತಾಂತರಿಸಿ ತನಿಖೆಗೆ ಸಹಕರಿಸಿ: ಸಚಿವ ಸತೀಶ್ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಬೆಳಗಾವಿ: ಮಹತ್ವದ ದಾಖಲೆಯಿರುವ ಪೆನ್‌ಡ್ರೈವ್‌ ಇದೆ ಎಂದು ಪದೇ ಪದೇ ಹೇಳಿಕೊಳ್ಳುವ ಬದಲು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಅದನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿ, ತನಿಖೆಗೆ ಸಹಕರಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ…

ಸಾಲ ತೀರಿಸಲು ಮನೆ ಮಾಲಕಿಯನ್ನೇ ಹತ್ಯೆ ಮಾಡಿದ್ದ ಮಹಿಳೆ ಅರೆಸ್ಟ್

ಸಂಯುಕ್ತ ಟೈಮ್ಸ್, ಬೆಂಗಳೂರು: ಸಾಲ ತೀರಿಸಲು ಮನೆ ಮಾಲಕಿಯನ್ನೇ ಹತ್ಯೆ ಮಾಡಿದ್ದ ಮಹಿಳೆಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಮೋನಿಕಾ (24) ಬಂಧಿತ ಆರೋಪಿ. ಮೇ 10 ರಂದು ಕೆಂಗೇರಿ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆಯ ಕೊಲೆ ನಡೆದಿತ್ತು.

ನದಿಗೆ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆ ಬಾಯಿಗೆ ಸಿಲುಕಿ ಸಾವು!

ಸಂಯುಕ್ತ ಟೈಮ್ಸ್, ಚಿಕ್ಕೋಡಿ: ನದಿಗೆ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆ ಬಾಯಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಸದಲಗಾ ಪಟ್ಟಣದ ಬಳಿ ದೂಧಗಂಗಾ ನದಿಯಲ್ಲಿ ನಡೆದಿದೆ. ಮಹಾದೇವ ಪುನ್ನಪ್ಪ ಖುರೆ (72) ಎಂಬುವರು ಮೊಸಳೆ ಬಾಯಿಗೆ ಸಿಲುಕಿ, ಮೃತಪಟ್ಟಿರುವ…

ಯಾವುದೇ ಕಾರಣಕ್ಕೂ ಸರ್ಕಾರವನ್ನು ಆಪರೇಷನ್ ಮಾಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ!

ಸಂಯುಕ್ತ ಟೈಮ್ಸ್, ಬೆಂಗಳೂರು: ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಅವರ ಆಪರೇಷನ್ ಸುಳಿವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಯಾವುದೇ ಕಾರಣಕ್ಕೂ ಸರ್ಕಾರವನ್ನು ಆಪರೇಷನ್ ಮಾಡಲು ಸಾಧ್ಯವಿಲ್ಲ. ಅವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಈ ಹಿಂದೆ ಆಪರೇಷನ್ ಮಾಡಲು ಪ್ರಯತ್ನ ಪಟ್ಟು ವಿಫಲರಾಗಿದ್ದಾರೆ. ಈಗಲೂ ಪ್ರಯತ್ನ…

ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಸರ್ಕಾರ ಪತನವಾಗಲಿದೆ: ಆರ್. ಅಶೋಕ್!

ಸಂಯುಕ್ತ ಟೈಮ್ಸ್, ಬೆಂಗಳೂರು: ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ…

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬೆದರಿಕೆಯಿಂದಾಗಿ ಸಂತ್ರಸ್ತ ಮಹಿಳೆಯರು SIT ಮುಂದೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ: ಉಪಮುಖ್ಯಮಂತ್ರಿ DK ಶಿವಕುಮಾರ್

ಸಂಯುಕ್ತ ಟೈಮ್ಸ್, ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಆರೋಪದ ಸಂತ್ರಸ್ತ ಮಹಿಳೆಯರು ಪ್ರಭಾವಿ ರಾಜಕಾರಣಿಗಳ ಬೆದರಿಕೆಯ ಕಾರಣದಿಂದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಯನ್ನು ಸಂಪರ್ಕಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ…

ಬಾಲಕಿಯ ಭೀಕರ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್‌: ಇನ್ನೂ ಪತ್ತೆಯಾಗದ ರುಂಡ!

ಸಂಯುಕ್ತ ಟೈಮ್ಸ್, ಕೊಡಗು: ಬಾಲಕಿಯ ರುಂಡ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ರುಂಡ ಹಾಗೂ ಕೋವಿಯೊಂದಿಗೆ ಆರೋಪಿ…

ಲೈಂಗಿಕ ಹಗರಣ ಆರೋಪ: ಜೈಲು ಪಾಲಾದ HD ರೇವಣ್ಣ, ಅಮಾನತಿಗೆ ಪಕ್ಷದಲ್ಲಿ ಹೆಚ್ಚಿದ ಒತ್ತಡ: ಇಂದು ಜಾಮೀನು ಭವಿಷ್ಯ ನಿರ್ಧಾರ!

ಸಂಯುಕ್ತ ಟೈಮ್ಸ್, ಬೆಂಗಳೂರು: ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ. ಹೆಚ್.ಡಿ.ರೇವಣ್ಣ ಅವರನ್ನು ಅಮಾನತು ಮಾಡಬೇಕೆಂದು ಪಕ್ಷದ ಮುಖಂಡರು ಒತ್ತಾಯಿಸುತ್ತಿದ್ದಾರೆ. ಇದೀಗ ರೇವಣ್ಣ…

#ಬೆಳಗಾವಿ# ಮದುವೆಯಾಗುವಂತೆ ಅಪ್ರಾಪ್ತೆಗೆ ಒತ್ತಾಯ: ಜೋಡಿ ಕೊಲೆ ಮಾಡಿದ್ದ ಆರೋಪಿ ತಂದೆಯ ಬಂಧನ!

ಸಂಯುಕ್ತ ಟೈಮ್ಸ್, ಬೆಳಗಾವಿ: ತನ್ನನ್ನು ಮದುವೆಯಾಗುವಂತೆ ಅಪ್ರಾಪ್ತ ಬಾಲಕಿಯನ್ನು ಒತ್ತಾಯಿಸುತ್ತಿದ್ದ ಯುವಕನನ್ನು ಮತ್ತು ಆತನ ರಕ್ಷಣೆಗೆ ಧಾವಿಸಿದ ಹಿರಿಯ ಸೋದರನನ್ನು ಬಾಲಕಿಯ ತಂದೆ ಹತ್ಯೆಗೈದಿರುವ ಘಟನೆ ಸವದತ್ತಿ ತಾಲ್ಲೂಕಿನ ದುಂಡನಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮೃತ ಯುವಕರನ್ನು ಸವದತ್ತಿ ತಾಲ್ಲೂಕಿನ ದುಂಡನಕೊಪ್ಪ ಗ್ರಾಮದ…

SSLC Result 2024: ಬಾಗಲಕೋಟೆಯ ಅಂಕಿತಾ ಕೊಣ್ಣುರ್ ರಾಜ್ಯಕ್ಕೆ ಟಾಪರ್!

ಸಂಯುಕ್ತ ಟೈಮ್ಸ್, ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, 625ಕ್ಕೆ 625 ಅಂಕ ಗಳಿಸುವ ಮೂಲಕ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊಣ್ಣುರ್ ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ಅಂಕಿತಾ ಬಸಪ್ಪ ಮುಧೋಳ ತಾಲೂಕಿನ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು.…

You missed

error: Content is protected !!