Category: ಜಿಲ್ಲೆ

ಲೋಕಸಭೆ ಚುನಾವಣೆ- ಇಂದು ರಾಜ್ಯದ 14 ಕ್ಷೇತ್ರಗಳಲ್ಲಿ 2ನೇ ಹಂತದ ಚುನಾವಣೆ:  ಅಖಾಡದಲ್ಲಿರುವ ಕಲಿಗಳ ಕ್ಷೇತ್ರವಾರು ವಿವರ!

ಸಂಯುಕ್ತ ಟೈಮ್ಸ್, ಬೆಂಗಳೂರು: ಅಂತಿಮ ಹಂತದ ಲೋಕಸಭೆ ಚುನಾವಣೆಗೆ ಕರ್ನಾಟಕ ಸಜ್ಜಾಗಿದ್ದು, ಇಂದು ಉತ್ತರ ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 21 ಮಹಿಳೆಯರು ಸೇರಿ 227 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆ ಮಾಡಿಕೊಳ್ತಿದ್ದಾರೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳು, ಇಬ್ಬರು ಕೇಂದ್ರ ಸಚಿವರು,…

ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಭ್ರೂಣಹತ್ಯೆ ದಂಧೆ: ದಂಪತಿ ಅರೆಸ್ಟ್!

ಸಂಯುಕ್ತ ಟೈಮ್ಸ್, ಮಂಡ್ಯ: ಇತ್ತೀಚೆಗಷ್ಟೇ ದೊಡ್ಡ ಪ್ರಮಾಣದಲ್ಲಿ ಮಂಡ್ಯದ ಆಲೆಮನೆಯೊಂದರಲ್ಲಿ ಭ್ರೂಣಹತ್ಯೆ ನಡೆದ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಅದೇ ರೀತಿಯ ಪ್ರಕರಣವೊಂದು ಬಯಲಾಗಿದ್ದು, ಭ್ರೂಣಹತ್ಯೆ ನಡೆಯುತ್ತಿದ್ದ ವೇಳೆಯೇ ಅಧಿಕಾರಿಗಳು ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆನಂದ್ ಹಾಗೂ…

ನಿಯಮಿತ ವೇತನ ಬೇಡಿಕೆ: ಇಂದಿನಿಂದ ‘108’ ಆಂಬ್ಯುಲೆನ್ಸ್ ಸಿಬ್ಬಂದಿ ಮುಷ್ಕರ!

ಸಂಯುಕ್ತ ಟೈಮ್ಸ್, ಬೆಂಗಳೂರು: ಕಳೆದ ಐದು ತಿಂಗಳಿಂದ ಜಿವಿಕೆ ಇಎಂಆರ್‌ಐನಿಂದ ತಮ್ಮ ನಿಯಮಿತ ವೇತನ ಪಡೆಯದೆ ನಿರಾಶೆಗೊಂಡಿರುವ ನೌಕರರು ರಾಜ್ಯಾದ್ಯಂತ ‘108’ ಆಂಬ್ಯುಲೆನ್ಸ್‌ ಸೇವೆಯನ್ನು ಇಂದು ಮೇ 6ರಿಂದ ಸ್ಥಗಿತಗೊಳಿಸಿ ಮುಷ್ಕರ ನಡೆಸಲಿದ್ದಾರೆ. ಕರ್ನಾಟಕದಾದ್ಯಂತ ಸುಮಾರು 715 ಆಂಬ್ಯುಲೆನ್ಸ್‌ಗಳು ಮತ್ತು ಸರಿಸುಮಾರು 3,500…

ಮೇ 7 ರಂದು ಲೋಕಸಭಾ ಚುನಾವಣೆಯ  ಮತದಾನದ  ಹಿನ್ನಲೆಯಲ್ಲಿ ಎಲ್ಲ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಣೆ: ಜಿಲ್ಲಾಧಿಕಾರಿ ನಿತೇಶ ಪಾಟೀಲ!

ಸಂಯುಕ್ತ ಟೈಮ್ಸ್, ಬೆಳಗಾವಿ: ಚಿಕ್ಕೋಡಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ ಮೇ 7ರಂದು ನಡೆಯಲಿದೆ. ಯಾವುದೇ ಲೋಪ ದೋಷಗಳಾಗದಂತೆ ಚುನಾವಣೆಗೆ ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ…

ಅಂಕಲಗಿಯಲ್ಲಿ ಹಣ ಹಂಚಿಕೆ ಆರೋಪ ಪ್ರಕರಣ – ದೂರು, ಪ್ರತಿ ದೂರು ದಾಖಲು: ಬೆಳಗಾವಿ SP ಡಾ.ಭೀಮಾಶಂಕರ ಗುಳೇದ!  

ಸಂಯುಕ್ತ ಟೈಮ್ಸ್, ಬೆಳಗಾವಿ: ಗೋಕಾಕ ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ಹಣ ಹಂಚಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು, ಪ್ರತಿ ದೂರು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು…

ಮರ್ಯಾದಾ ಹತ್ಯೆ ಪ್ರಕರಣ: ಗರ್ಭಿಣಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಇಬ್ಬರಿಗೆ ಗಲ್ಲು ಶಿಕ್ಷೆ ಹಾಗೂ 5 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಜಯಪುರ ಜಿಲ್ಲಾ ನ್ಯಾಯಾಲಯ!

ಸಂಯುಕ್ತ ಟೈಮ್ಸ್, ವಿಜಯಪುರ: 9 ತಿಂಗಳ ಗರ್ಭಿಣಿಯನ್ನು ಕೊಲೆ ಮಾಡಿದ್ದ ಮರ್ಯಾದಾ ಹತ್ಯೆ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ ಇತರ ಐವರಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ವಿಜಯಪುರ ಜಿಲ್ಲಾ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ…

ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿದ ಯುವಕನ ಬಂಧನ!

ಸಂಯುಕ್ತ ಟೈಮ್ಸ್, ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿ, ಆಕೆಯ ತಾಯಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. ಶುಕ್ರವಾರ ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು,…

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮೋದಿಯವರನ್ನು ಎಳೆದು ತರಬೇಡಿ: ನಿಖಿಲ್ ಕುಮಾರಸ್ವಾಮಿ!

ಸಂಯುಕ್ತ ಟೈಮ್ಸ್, ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಪ್ರಧಾನಿ ಮೋದಿ ಅವರನ್ನ ಎಳೆದು ತರುವುದು ಸೂಕ್ತವಲ್ಲ ಅಂತ ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ದೇವೇಗೌಡರ ಭೇಟಿ ಬಳಿಕ ಪ್ರಜ್ವಲ್ ಪ್ರಕರಣದಲ್ಲಿ ಪ್ರಧಾನಿ ಮೋದಿ…

ಕೋವಿಶೀಲ್ಡ್ ಲಸಿಕೆ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್!

ಸಂಯುಕ್ತ ಟೈಮ್ಸ್, ಧಾರವಾಡ: ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮಗಳು ಉಂಟಾಗುತ್ತಿದೆ ಎಂಬುದರ ಕುರಿತು ಜನರು ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಧಾರವಾಡದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವರಿಗೆ ಅಡ್ಡ ಪರಿಣಾಮಗಳು ಆಗಿರುವ…

ಹಿಂದೂ ಕಾರ್ಯಕರ್ತರು ಗತಿಯಿಲ್ಲದ ಭಿಕ್ಷುಕರು:  ಕಾಂಗ್ರೆಸ್ ಶಾಸಕ ರಾಜು “ಕಾಗೆಯ ಕರ್ಕಶವಾದ” ಹೇಳಿಕೆ!

ಸಂಯುಕ್ತ ಟೈಮ್ಸ್, ಬೆಳಗಾವಿ: ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಸಾವಿನ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ರಾಜು ಕಾಗೆ ಇದೀಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಮಾತನಾಡುವ ಸಂದರ್ಭದಲ್ಲಿ ಹಿಂದು ಕಾರ್ಯಕರ್ತರಿಗೆ ಬಿಕಾರ್‌ಚೋಟ್ ಅಂದ್ರೆ…

You missed

error: Content is protected !!