ಕೌಟುಂಬಿಕ ಕಲಹ: ಕುಡಿಯುವ ನೀರಿನಲ್ಲಿ ವಿಷ ಬೆರಸಿ ಪತ್ನಿ, ಮಕ್ಕಳಿಬ್ಬರನ್ನು ಕೊಂದ ಪಾಪಿ!
ಸಂಯುಕ್ತ ಟೈಮ್ಸ್, ಮಂಡ್ಯ: ಕೌಟುಂಬಿಕ ಕಲಹದಿಂದ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಕುಡಿಯುವ ನೀರಿನಲ್ಲಿ ವಿಷ ಬೆರಸಿ ಹತ್ಯೆ ಮಾಡಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಹೆಂಡತಿ ಮೇಲಿನ ಸಿಟ್ಟಿನಿಂದ ಪತಿ ನರಸಿಂಹ ನೀರಿನಲ್ಲಿ ವಿಷಬೆರೆಸಿ ಅದನ್ನು ಪತ್ನಿ ಮಕ್ಕಳಿಗೆ…

