Category: ಜಿಲ್ಲೆ

ಪ್ರೀತಿಸಿದಾಕೆಯನ್ನು ಕೊಂದು ಸಿನಿಮೀಯ ರೀತಿಯಲ್ಲಿ ಸಾಕ್ಷಿ ನಾಶ ಮಾಡಿದ್ದ ಖತರ್ನಾಕ್ ಕಿಲಾಡಿ ಪ್ರಿಯಕರ ಈಗ ಪೊಲೀಸರ ಅತಿಥಿ…!

ಸಂಯುಕ್ತ ಟೈಮ್ಸ್, ಗದಗ:  ಇದೊಂದು ಮಣ್ಣಲ್ಲಿ ಮಣ್ಣಾಗಿದ್ದ ಪಾಗಲ್ ಪ್ರೇಮಿಯ ಕೊಲೆ ಪ್ರಕರಣ. ಇದೀಗ ಪೊಲೀಸರ ಚಾಣಾಕ್ಷತನದಿಂದ 6 ತಿಂಗಳ ಬಳಿಕ ಕೊಲೆ ರಹಸ್ಯ ಬಯಲಾಗಿದ್ದು, ಸಿನಿಮೀಯ ರೀತಿಯಲ್ಲಿ ಸಾಕ್ಷಿ ನಾಶ ಮಾಡಿದ್ದ ಖತರ್ನಾಕ್ ಕಿಲಾಡಿ ಪ್ರಿಯಕರ ಪೊಲೀಸರ ಅತಿಥಿಯಾಗಿದ್ದಾನೆ. ಹೌದು, ಗದಗ…

12 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಚಿಕ್ಕೋಡಿಯ ಪರಿಸರ ಅಧಿಕಾರಿ ಮತ್ತು ಡಾಟಾ ಎಂಟ್ರಿ ಆಪರೇಟರ 

ಸಂಯುಕ್ತ ಟೈಮ್ಸ್, ಬೆಳಗಾವಿ: 12 ಸಾವಿರ ಲಂಚ ಸ್ವೀಕರಿಸುವಾಗ ಚಿಕ್ಕೋಡಿಯ ಪರಿಸರ ಅಧಿಕಾರಿ ಶೋಭಾ ಹೋಳ ಮತ್ತು ಪ್ರವೀಣ ದೊಡ್ಡಮನಿ ಡಾಟಾ ಎಂಟ್ರಿ ಆಪರೇಟರ ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಾಗವಾಡ ತಾಲೂಕಿನ ಕುಸನಾಳ ಗ್ರಾಮದ ಸಾಗರ ದೊಡ್ಡಮನಿ ಅವರು ಪೆಟ್ರೋಲ್…

ಲೋಕಾಯುಕ್ತ ಪೊಲೀಸರ ಸಂಭಾವ್ಯ ದಾಳಿಗಳ ಕುರಿತು ಮಾಹಿತಿ ಸೋರಿಕೆ:  ಸರ್ಕಾರಿ ಅಧಿಕಾರಿಗಳಿಂದ ಕೋಟಿ, ಕೋಟಿ ಸಂಗ್ರಹಿಸಿದ ಮಾಜಿ ಪೊಲೀಸ್ ಹೆಡ್ ಕಾನ್ಸ್ಟೇಬಲ್

ಸಂಯುಕ್ತ ಟೈಮ್ಸ್, ಬೆಂಗಳೂರು: ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಲೋಕಾಯುಕ್ತ ಪೊಲೀಸರ ಸಂಭಾವ್ಯ ದಾಳಿಗಳ ಬಗ್ಗೆ ಮಾಹಿತಿ ಸೋರಿಕೆ ಮಾಡುವ ಮೂಲಕ ಸಂಗ್ರಹಿಸಿದ ಹಲವಾರು ಕೋಟಿ ರೂಪಾಯಿಗಳನ್ನು ಮಾಜಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಕ್ರಿಪ್ಟೋಕರೆನ್ಸಿಯಾಗಿ ಪರಿವರ್ತಿಸಿದ ಆರೋಪವಿದೆ. ಲೋಕಾಯುಕ್ತ ಕಚೇರಿಯೊಳಗಿನ ತನ್ನ ಮಾಹಿತಿ…

ಇನ್ನು ಮುಂದೆ ರಾಜ್ಯ ಸರ್ಕಾರದಿಂದ 108 ಆಂಬ್ಯುಲೆನ್ಸ್ ನಿರ್ವಹಣೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗಳನ್ನು ಬಲಪಡಿಸುವ ಗುರಿಯನ್ನು ಹೊಂದಿರುವ 108 ಆಂಬ್ಯುಲೆನ್ಸ್ ಸೇವೆಯನ್ನು ಆರೋಗ್ಯ ಇಲಾಖೆಯ ನೇರ ನಿರ್ವಹಣೆಯಡಿ ತರುವ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಹೇಳಿದ್ದಾರೆ. ಈ ಉಪಕ್ರಮವು…

ಕಾಮಗಾರಿ ಮತ್ತು ಸಾಮಗ್ರಿ ಖರೀದಿ ಬಿಲ್‌ಗಳಲ್ಲಿ ವ್ಯತ್ಯಾಸ ಮಾಡಿ ಹಣ ದುರ್ಬಳಕೆ ಆರೋಪ: ಇಬ್ಬರು ಪಿಡಿಒಗಳು ಅಮಾನತ್ತು

ಸಂಯುಕ್ತ ಟೈಮ್ಸ್, ರಾಯಚೂರು:  ಕಾಮಗಾರಿ ಮತ್ತು ಸಾಮಗ್ರಿ ಖರೀದಿ ಬಿಲ್‌ಗಳಲ್ಲಿ ವ್ಯತ್ಯಾಸ ಮಾಡಿ ಹಣ ದುರ್ಬಳಕೆ, ಕರ್ತವ್ಯ ಲೋಪ ಹಾಗೂ ಸರ್ಕಾರಿ ಬೊಗ್ಗಸಕ್ಕೆ ನಷ್ಟ ಉಂಟುಮಾಡಿದ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಇಬ್ಬರು ಪಿಡಿಓಗಳನ್ನು ಅಮಾನತ್ತುಗೊಳಿಸಲಾಗಿದೆ. ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಪಂ…

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ:  RCB ಮಾರ್ಕೆಟಿಂಗ್‌ ಹೆಡ್‌ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು ನೀಡಿದ ಹೈಕೋರ್ಟ್ 

ಸಂಯುಕ್ತ ಟೈಮ್ಸ್,  ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಆರ್‌ಸಿಬಿ ಫ್ರಾಂಚೈಸಿಯ ಮಾರ್ಕೆಟಿಂಗ್ ಹೆಡ್‌ ನಿಖಿಲ್ ಸೋಸಲೆ ಹಾಗೂ ಡಿಎನ್‌ಎ ಈವೆಂಟ್‌ ಮ್ಯಾನೇಜ್ಮೆಂಟ್‌ ಸಂಸ್ಥೆಯ ಸುನೀಲ್ ಮ್ಯಾಥ್ಯೂಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ…

#ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ಕಾಲ್ತುಳಿತ ಪ್ರಕರಣ#  ಜೂನ್ 10 ರಂದು ಕರ್ನಾಟಕ ಹೈಕೋರ್ಟ್‌ನಿಂದ RCBಯ ಭವಿಷ್ಯ ನಿರ್ಧಾರ

ಸಂಯುಕ್ತ ಟೈಮ್ಸ್, ಬೆಂಗಳೂರು: ಕಾಲ್ತುಳಿತ ಘಟನೆಯಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಪ್ರಶ್ನಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡಿಎನ್ಎ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿರುವ ಅರ್ಜಿಗಳನ್ನು ಜೂನ್ 10 ರಂದು ವಿಚಾರಣೆ ನಡೆಸುವುದಾಗಿ ಕರ್ನಾಟಕ ಹೈಕೋರ್ಟ್ ಸೋಮವಾರ ತಿಳಿಸಿದೆ. 18 ವರ್ಷಗಳ ಬಳಿಕ…

ಪ್ರಚಾರದಿಂದ ಪ್ರಧಾನಿ ಮೋದಿ ಬದುಕಿದ್ದಾರೆ : ಸಿಎಂ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬದುಕಿರುವುದು ಪ್ರಚಾರದಿಂದ. 11 ವರ್ಷ ಪೂರೈಸಿದ ಅವರ ಸರ್ಕಾರಕ್ಕೆ ಶೂನ್ಯ ಅಂಕ ಕೊಡುತ್ತೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಪ್ರಚಾರದಿಂದಷ್ಟೇ ಬದುಕಿದ್ದಾರೆ. ನೋಟು ಅಮಾನ್ಯೀಕರಣದಿಂದ…

ನೀರಿನ ಬಾಟಲ್‌ ಸೇರಿದಂತೆ ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧ

ಸಂಯುಕ್ತ ಟೈಮ್ಸ್, ಬೆಂಗಳೂರು: ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ…

1.5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ KIADB ಅಧಿಕಾರಿ

ಸಂಯುಕ್ತ ಟೈಮ್ಸ್, ಬೆಂಗಳೂರು:  ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ 1.5 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನರೇಂದ್ರ ಕುಮಾರ್ (51) ಬೆಂಗಳೂರಿನ KIADBಯಲ್ಲಿ ಸರ್ವೇ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ…

You missed

error: Content is protected !!