Category: ಜಿಲ್ಲೆ

ಕಾಂಗ್ರೇಸ್‍ನ ಸುಳ್ಳು ಅಪಪ್ರಚಾರಗಳಿಗೆ ಕಿವಿಗೊಡಬೇಡಿ, ನರೇಂದ್ರ ಮೋದಿ 3ನೇ ಅವಧಿಗೆ ಪ್ರಧಾನಿಯಾಗಲು ಜಗದೀಶ ಶೆಟ್ಟರ್ ಅವರಿಗೆ ಮತ ನೀಡಿ ಆಶೀರ್ವದಿಸಿ: ಸಾಹುಕಾರ್ ಬಾಲಚಂದ್ರ ಜಾರಕಿಹೊಳಿ! 

ಸಂಯುಕ್ತ ಟೈಮ್ಸ್, ಮೂಡಲಗಿ: ವಿಶ್ವನಾಯಕನಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಆಡಳಿತದಿಂದ ಭಾರತವು ಪ್ರಪಂಚದಲ್ಲಿಯೇ ಬಲಾಢ್ಯ ರಾಷ್ಟ್ರವಾಗುತ್ತಿದ್ದು, ಕ್ಷಿಪ್ರಗತಿಯಲ್ಲಿ ಸಾಗುತ್ತಿರುವ ಭಾರತ ದೇಶದ ಜನಪ್ರೀಯತೆಯನ್ನು ಕುಗ್ಗಿಸಲು ಕೆಲ ವಿರೋಧಿ ರಾಷ್ಟ್ರಗಳು ಕುತಂತ್ರ ನಡೆಸುತ್ತಿದ್ದು, ನರೇಂದ್ರ ಮೋದಿಯವರನ್ನು ಸೋಲಿಸಲು ಚೀನಾ ಸೇರಿದಂತೆ ಕೆಲ…

ಓಸಿ ಆಡಿಸಲು 1 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ASI!

ಸಂಯುಕ್ತ ಟೈಮ್ಸ್, ಶಿವಮೊಗ್ಗ: ಓಸಿ ಆಡಿಸುವ ಅನುಮತಿಗಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ASI ನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಆರ್‌ಎಂಎಲ್ ನಗರದ ನಿವಾಸಿ ರಫೀಕ್ ಎಂಬುವರಿಂದ ಮಾಮೂಲಿ ರೂಪದಲ್ಲಿ ತಿಂಗಳಿಗೆ 1.20 ಲಕ್ಷ ಹಣ ನೀಡುವಂತೆ ಶಿವಮೊಗ್ಗದ ಸಿಇಎನ್…

ಲೋಕಸಭಾ ಚುನಾವಣೆ ಮುಗಿದ ನಂತರ ಸಿದ್ದರಾಮಯ್ಯ ಅವರ ಸರ್ಕಾರ ಪತನವಾಗಲಿದೆ: ಜಗದೀಶ್ ಶೆಟ್ಟರ್!

ಸಂಯುಕ್ತ ಟೈಮ್ಸ್, ಬೆಳಗಾವಿ: ಲೋಕಸಭೆ ಚುನಾವಣೆ ಪೂರ್ಣಗೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳುವ ಸಾಧ್ಯತೆಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಗುರುವಾರ ಹೇಳಿದರು. ಬೆಳಗಾವಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಇದು ನನ್ನ ಕೊನೆಯ…

ಪೊಲೀಸರ ಭರ್ಜರಿ ಕಾರ್ಯಾಚರಣೆ: 30 ಲಕ್ಷ ಹಣ, 2.50 ಲಕ್ಷ ಬಟ್ಟೆ ವಶ!

ಸಂಯುಕ್ತ ಟೈಮ್ಸ್, ಕಲಬುರಗಿ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ಜಿಲ್ಲೆಯಲ್ಲಿ ಲೆಕ್ಕವಿಲ್ಲದ ಅಕ್ರಮ ಹಣದ ಪತ್ತೆ, ಸಿಗರೇಟು, ಸೀರೆ ಸಾಗಾಟ ಜೋರಾಗಿ ನಡೆಯುತ್ತಿದೆ. ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದಾಗಿ ಚಿಂಚೋಳಿ ತಾಲೂಕಿನ ಮಿರಿಯಾಣ ದಾಖಲೆ ಇಲ್ಲದ 1.35 ಲಕ್ಷದ ಮೊತ್ತದ ತಂಬಾಕು, ಸಿಗರೇಟು ಹಾಗೂ…

ರಾಷ್ಟ್ರೀಯ ಸಹಕಾರಿ ಡೈರಿ ಮಹಾಮಂಡಲದ ನಿರ್ದೇಶಕರಾಗಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಪುನರಾಯ್ಕೆ!

ಸಂಯುಕ್ತ ಟೈಮ್ಸ್, ಬೆಳಗಾವಿ: ಕಹಾಮ ನಿರ್ದೇಶಕ, ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರಾಷ್ಟ್ರೀಯ ಸಹಕಾರಿ ಡೈರಿ ಮಹಾಮಂಡಲದ ನಿರ್ದೇಶಕರಾಗಿ ಪುನರಾಯ್ಕೆಯಾಗಿದ್ದಾರೆ. ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ಏ-4 ರಂದು…

ಕೊಳವೆ ಬಾವಿ ದುರಂತ- ಸತತ 20 ಗಂಟೆಗಳ NDRF, SDRF ಕಾರ್ಯಾಚರಣೆ ಯಶಸ್ವಿ: ಸಾವು ಗೆದ್ದ ಸಾತ್ವಿಕ್‌!

ಸಂಯುಕ್ತ ಟೈಮ್ಸ್, ವಿಜಯಪುರ: ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ತೋಟದ ಕೊಳವೆ ಬಾವಿಗೆ ಬಿದ್ದ 2 ವರ್ಷದ ಸಾತ್ವಿಕ್‌ ಕೊನೆಗೆ ಸಾವಿನ ದವಡೆಯಿಂದ ಪಾರಾಗಿದ್ದು ಲಕ್ಷಾಂತರ ಜನರ ಪ್ರಾರ್ಥನೆ ಫಲಿಸಿದೆ. ಸದ್ಯ ಕೊಳವೆ ಬಾವಿಯಿಂದ ಹೊರತೆಗೆದು ಬಾಲಕನನ್ನು ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಬಾಲಕ ಕೊಳವೆ…

ಬರ ಪರಿಹಾರ ನೀಡಿ ಗಂಡಸ್ತನ ತೋರಿಸಿ: ಸಿಎಂಗೆ ಬಸವರಾಜ ಬೊಮ್ಮಾಯಿ ಸವಾಲು!

ಸಂಯುಕ್ತ ಟೈಮ್ಸ್, ಹಾವೇರಿ: ಕರ್ನಾಟಕದ ಜನತೆ ಸಿದ್ದರಾಮಯ್ಯನವರನ್ನ ಅಧಿಕಾರಕ್ಕೆ ತಂದಿದ್ದಾರೆ. ಯಾರು ಅಧಿಕಾರಕ್ಕೆ ತಂದಿದ್ದಾರೋ ಅವರು ಈಗ ಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಧಾವಿಸುವ ಕೆಲಸ ಅವರದ್ದು. ಪ್ರವಾಹ ಬಂದಾಗ ನಾವು ಯಾರನ್ನೂ ಕಾಯದೆ ಎರಡು ಬಾರಿ ಪರಿಹಾರ ನೀಡಿ ನಮ್ಮ ಗಂಡಸ್ತನ ನಾವು…

BJPಗೆ ಪ್ರಭಲ ಪೈಪೋಟಿ ನೀಡುತ್ತಿರುವ ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರ ಕೈಹಿಡಿಯುತ್ತಾರಾ ಕುಂದಾನಗರಿ ಮತದಾರ ಪ್ರಭುಗಳು …?

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ಲೋಕಸಭಾ ಅಖಾಡ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಇಂದ ಕಣಕ್ಕಿಳಿದರೆ ಇತ್ತ ಯುವ ನಾಯಕ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಕಾಂಗ್ರೆಸ್ ನಿಂದ ಸ್ಪರ್ಧಿಸುವ…

ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ: ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆ!

ಸಂಯುಕ್ತ ಟೈಮ್ಸ್, ವಿಜಯಪುರ: ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೋಟದಲ್ಲಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಸಾತ್ವಿಕ್‌ ರಕ್ಷಣೆಗಾಗಿ ಅಹೋರಾತ್ರಿಯಿಂದಲೇ ಕಾರ್ಯಾಚರಣೆ ನಡೆಯುತ್ತಿದ್ದು, ಕ್ಯಾಮೆರಾದಲ್ಲಿ ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆಯಾಗಿದೆ. 400 ಅಡಿ ಆಳದ ಕೊಳವೆ ಬಾವಿ ಇದಾಗಿದ್ದು ಕಳೆದ 13…

ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ ದಾಳಿ: 98.52 ಕೋಟಿ ರೂ. ಮೊತ್ತದ ಬಿಯರ್ ಜಪ್ತಿ! 

ಸಂಯುಕ್ತ ಟೈಮ್ಸ್, ಮೈಸೂರು: ಇಲ್ಲಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ ಜಂಟಿ ಆಯುಕ್ತರು ದಾಳಿ ನಡೆಸಿದ್ದು, ಒಟ್ಟು 98.52 ಕೋಟಿ ರೂ. ಮೊತ್ತದ ಬಿಯರ್ ದಾಸ್ತಾನು ಜಪ್ತಿ ಮಾಡಿದ್ದಾರೆ. ಮೈಸೂರು ಜಿಲ್ಲೆಯ ತಾಂಡ್ಯ ಕೈಗಾರಿಕಾ…

You missed

error: Content is protected !!