Category: ಜಿಲ್ಲೆ

ವಿರೋಧಿಗಳಿಗೆ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್: ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ವಿಚಾರದಲ್ಲಿ ಬೆಂಬಲ ಕೊಟ್ಟ ವ್ಯಕ್ತಿ ನಾನು!

ಸಂಯುಕ್ತ ಟೈಮ್ಸ್, ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ನೀಡುವ ವಿಚಾರದಲ್ಲಿ ಸಂಪೂರ್ಣ ಬೆಂಬಲ ಕೊಟ್ಟ ವ್ಯಕ್ತಿ ನಾನು. ಹೀಗಿರುವಾಗ ನಾನು ಇದಕ್ಕೆ ವಿರೋಧ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಚುನಾವಣೆಯ ವೇಳೆ ಇಂತಹ ಅಪಪ್ರಚಾರಗಳು ನಡೆಯುತ್ತಲೇ ಇರುತ್ತವೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ…

ಧುಪದಾಳ ಜಲಾಶಯಕ್ಕೆ ಭೇಟಿ, ನೀರಿನ ಮಟ್ಟ ಪರಿಶೀಲಿಸಿದ PWD ಸಚಿವ ಸತೀಶ್‌ ಜಾರಕಿಹೊಳಿ!

ಸಂಯುಕ್ತ ಟೈಮ್ಸ್, ಗೋಕಾಕ: ತಾಲೂಕಿನ ಧುಪದಾಳ ಗ್ರಾಮದಲ್ಲಿ ಘಟಪ್ರಭಾ ಹಾಗೂ ಹಿರಣ್ಯಕೇಶಿ‌ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಜಲಾಶಯಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ನೀರಿನ‌ ಸಂಗ್ರಹದ ಸಾಮರ್ಥ್ಯವನ್ನು ಪರಿಶೀಲಿಸಿದರು.  ಇದೇ ವೇಳೆ  ನೀರಿನ ಸಂಗ್ರಹ ಹೆಚ್ಚಿಗೆ ಮಾಡಲು ಯೋಜನೆ ರೂಪಿಸಲು…

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪ್ರಕರಣ ದಾಖಲು, ಸಮನ್ಸ್‌ ಜಾರಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಲೋಕಸಭೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿ ಆದೇಶಿಸಿದೆ. ಬೆಳಗಾವಿಯ ಕುವೆಂಪು ನಗರದ ತಮ್ಮ ಗೃಹ…

ಜಗದೀಶ್ ಶೆಟ್ಟರ್ ಬೆಂಬಲಕ್ಕೆ ನಿಂತ ಸಾಹುಕಾರರು!

ಸಂಯುಕ್ತ ಟೈಮ್ಸ್, ಗೋಕಾಕ:  ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿವಾಸದಲ್ಲಿ ಭೋಜನ ಸ್ವೀಕರಿಸಿದ ಜಗದೀಶ ಶೆಟ್ಟರ್ ಅವರು ನಂತರ ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರ ಜೊತೆ ಸುಮಾರು 20 ನಿಮಿಷಗಳ ಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಲೋಕಸಭಾ…

ನೀರಿನ ಟ್ಯಾಂಕ್ ನಲ್ಲಿ ಶವ ಪತ್ತೆ, ಬೆಚ್ಚಿಬಿದ್ದ ನೀರು ಕುಡಿದ ಜನರು!

ಸಂಯುಕ್ತ ಟೈಮ್ಸ್, ಬೀದರ್: ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ಬೀದರ್ ನಲ್ಲಿ ವರದಿಯಾಗಿದೆ. ಬೀದರ್‌ನ ಆಣದೂರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಡಿಯುವ ನೀರಿನ ಓವರ್ ಹೆಡ್ ವಾಟರ್ ಟ್ಯಾಂಕ್‌ನಲ್ಲಿ ಶವವೊಂದು ಪತ್ತೆಯಾಗಿದೆ. ಇದೇ ಟ್ಯಾಂಕ್…

ದೇಶದಲ್ಲಿ ಮೋದಿಯವರಂಥ ನಾಯಕ ಮತ್ತೊಬ್ಬರು ಇಲ್ಲ: HD ದೇವೇಗೌಡ!

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯದಲ್ಲಿ ಲೋಕಸಮರ ರಾಜಕೀಯ ರಂಗೇರಿದ್ದು ಮೈತ್ರಿ ಬಳಿಕ ಇದೆ ಮೊದಲ ಬಾರಿಗೆ ರಾಜ್ಯ BJP-JDS ಪಕ್ಷದ 90ಕ್ಕೂ ಹೆಚ್ಚು ಘಟಾನುಘಟಿಗಳು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸೇರಿ ಪರಸ್ಪರ ಗೌರವಿಸಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಸುದೀರ್ಘ ಚರ್ಚೆ ನಡೆಸಿ ಲೋಕಸಭಾ ಚುನಾವಣೆಯ…

ಡಿಕೆಶಿ ಮಾನನಷ್ಟ ಮೊಕದ್ದಮೆ: ಯತ್ನಾಳ್‌ಗೆ ಭದ್ರತೆ ಒದಗಿಸುವಂತೆ SPಗೆ ಹೈಕೋರ್ಟ್‌ ನಿರ್ದೇಶನ!

ಸಂಯುಕ್ತ ಟೈಮ್ಸ್, ಬೆಂಗಳೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ವಿರುದ್ಧ 204 ಕೋಟಿ ರೂಪಾಯಿ ಪರಿಹಾರ ಕೋರಿ ಹೂಡಿರುವ ಮಾನಹಾನಿ ದಾವೆಯನ್ನು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಕೋರಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು…

DK ಸುರೇಶ್‌ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!

ಸಂಯುಕ್ತ ಟೈಮ್ಸ್, ರಾಮನಗರ: ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್‌ ಅಭ್ಯರ್ಥಿ ಡಿಕೆ ಸುರೇಶ್‌ 593 ಕೋಟಿ ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಡಿಕೆ ಸುರೇಶ್‌ ಅವರು ಗುರುವಾರ  ರಾಮನಗರ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. 2019ರ ಲೋಕಸಭಾ ಚುನಾವಣೆಯಲ್ಲಿ 338 ಕೋಟಿ ರೂ.…

ರಾಯಚೂರು RTPSನ 4 ವಿದ್ಯುತ್ ಘಟಕಗಳು ಬಂದ್: ರಾಜ್ಯಕ್ಕೆ ಎದುರಾಗಿದೆ ವಿದ್ಯುತ್ ಕೊರತೆಯ ಭೀತಿ!

ಸಂಯುಕ್ತ ಟೈಮ್ಸ್, ರಾಯಚೂರು: ರಾಯಚೂರಿನ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ RTPSನ ನಾಲ್ಕು ಘಟಕಗಳು ಸ್ಥಗಿತವಾಗಿದ್ದು, ರಾಜ್ಯಕ್ಕೆ ವಿದ್ಯುತ್ ಕೊರತೆಯ ಶಾಕ್ ಎದುರಾಗಿದೆ. ಬರಗಾಲ ಹಿನ್ನೆಲೆ ರಾಜ್ಯದಲ್ಲಿ ಈಗಾಗಲೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಈಗ ಬಿರು ಬೇಸಿಗೆಯಲ್ಲಿ ವಿದ್ಯುತ್ ಕ್ಷಾಮ ಸಹ…

ತೀವ್ರ ಕುತೂಹಲ ಕೆರಳಿಸಿದೆ ಬೆಳಗಾವಿ ಲೋಕಸಭೆ ರಣಕಣ: ಜಗದೀಶ್ ಶೆಟ್ಟರ್ ವಿರುದ್ಧ ಮೃಣಾಲ್ ಹೆಬ್ಬಾಳ್ಕರ್ ಸೆಣಸಾಟ!

ಸಂಯುಕ್ತ ಟೈಮ್ಸ್, ಬೆಂಗಳೂರು: ಕುಂದಾನಗರಿ ಬೆಳಗಾವಿಯಲ್ಲಿ ರಾಜ್ಯದ ಅತ್ಯಂತ ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ರಾಜಕೀಯಕ್ಕೆ ಹೊಸಬರಾಗಿರುವ ಕಾಂಗ್ರೆಸ್‌ನ ಯುವ ಮುಖ ಮೃಣಾಲ್ ಹೆಬ್ಬಾಳ್ಕರ್ ನಡುವೆ ಸೆಣಸಾಟಕ್ಕೆ ವೇದಿಕೆ ಸಿದ್ಧವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ…

You missed

error: Content is protected !!