ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ 1 ಕೋಟಿ ಪರಿಹಾರ ಕೊಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ
ಸಂಯುಕ್ತ ಟೈಮ್ಸ್, ಬೆಳಗಾವಿ: ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಳಿಗೆ ತಲಾ 1 ಕೋಟಿ ಪರಿಹಾರ ಕೊಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಇನ್ನೂ ಹೆಚ್ಚಿನ ಪರಿಹಾರ ಕೊಡಬೇಕು ಅಂತಾ ನಾನು ಕೂಡ ಒತ್ತಾಯ ಮಾಡ್ತೀನಿ.…

