ಚುನಾವಣೆ ಸಮೀಪಿಸುತ್ತಿದ್ದಂತೆ ಸೋಷಿಯಲ್ ಮೀಡಿಯಾಗಳಲ್ಲಿ ನಕಲಿ ಸುದ್ದಿಗಳ ಹಾವಳಿ: ನಿಯಂತ್ರಣಕ್ಕೆ ಸರ್ಕಾರ ಮುಂದು!
ಸಂಯುಕ್ತ ಟೈಮ್ಸ್, ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಜನರ ಜೀವನದ ಮೇಲೆ ಸೋಷಿಯಲ್ ಮೀಡಿಯಾಗಳು ಉಂಟುಮಾಡುತ್ತಿರುವ ಪ್ರಭಾವ ಸಾಕಷ್ಟು. ಇನ್ನೇನು ಎರಡು ತಿಂಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಈ ಹೊತ್ತಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮತ್ತು ಅಪಪ್ರಚಾರದ ಸಂದೇಶಗಳು ಹರಿದಾಡುವುದು ಹೆಚ್ಚು. ಹೀಗಿರುವಾಗ…

