ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮನೆಗೆಲಸ ಹಾಗೂ ಟಾಯ್ಲೆಟ್ ಕ್ಲಿನಿಂಗ್: ಮುಖ್ಯಶಿಕ್ಷಕಿ ವಿರುದ್ಧ FIR ದಾಖಲು!
ಸಂಯುಕ್ತ ಟೈಮ್ಸ್, ಕಲಬುರಗಿ: ಇಲ್ಲಿನ ಶಾಲೆಯೊಂದರ ಮುಖ್ಯಶಿಕ್ಷಕಿ ವಿದ್ಯಾರ್ಥಿಗಳಿಂದ ಮನೆಗೆಲಸ ಹಾಗೂ ಶೌಚಾಲಯ ಶುಚಿಗೊಳಿಸುತ್ತಿದ್ದ ಆರೋಪ ಕೇಳಿಬಂದಿದ್ದು, ಶಾಲಾ ಮುಖ್ಯಶಿಕ್ಷಕಿ ವಿರುದ್ಧ FIR ದಾಖಲಾಗಿದೆ. ಕಲಬುರಗಿಯ (Kalaburagi) ಮೌಲಾನ ಆಜಾದ್ ಮಾಡೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿಯೇ ಮುಖ್ಯಶಿಕ್ಷಕಿ ಜೋಹರಾ…

