Category: ರಾಜಕೀಯ

EVM ಡೇಟಾ ಅಳಿಸಬೇಡಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಸಂಯುಕ್ತ ಟೈಮ್ಸ್, ನವದೆಹಲಿ: ಪರಿಶೀಲನೆಯ ಅಗತ್ಯವಿದ್ದಾಗ ವಿಚಾರಣೆಯ ಸಮಯದಲ್ಲಿ EVM ಡೇಟಾವನ್ನು ಅಳಿಸದಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮತ ಎಣಿಕೆ ಮುಗಿದ ನಂತರ ಯಂತ್ರಗಳಿಂದ ಡೇಟಾವನ್ನು ಅಳಿಸಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.…

‘ಇಂಡಿಯಾ’ ಮೈತ್ರಿಕೂಟ ಕನಿಷ್ಠ 295 ಸ್ಥಾನಗಳನ್ನು ಗೆಲ್ಲಲಿದೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಭರವಸೆ

ಸಂಯುಕ್ತ ಟೈಮ್ಸ್, ನವದೆಹಲಿ: ‘ಇಂಡಿಯಾ’ ಮೈತ್ರಿಕೂಟ ಕನಿಷ್ಠ 295 ಸ್ಥಾನಗಳನ್ನು ಗೆಲ್ಲಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ಒಕ್ಕೂಟದ ನಾಯಕರ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಅವರು, ನಾವು…

ಚುನಾವಣೋತ್ತರ ಸಮೀಕ್ಷೆ: ಎನ್‌ಡಿಎ 400ರ ಗಡಿ ದಾಟುತ್ತೆ ಎಂದ ಟುಡೇಸ್‌ ಚಾಣಕ್ಯ!

ಸಂಯುಕ್ತ ಟೈಮ್ಸ್, ನವದೆಹಲಿ: ಬಿಜೆಪಿಯ ‘ಅಬ್ಕಿ ಬಾರ್, ಚಾರ್ ಸೌ ಪಾರ್’ ಕನಸು ನನಸಾಗುತ್ತದೆ ಎಂದು ಟುಡೇಸ್‌ ಚಾಣಕ್ಯ ಹೇಳಿದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಎನ್‌ಡಿಎ ಈ ಬಾರಿ 400ರ ಗಡಿಯನ್ನು ದಾಟುತ್ತದೆ ಎಂದು ಭವಿಷ್ಯ ನುಡಿದಿದೆ. ಯಾವ ಪಕ್ಷಕ್ಕೆ ಎಷ್ಟು ಸೀಟಗಳು ಬರುತ್ತೆ:ಬಿಜೆಪಿ…

ವಿಧಾನ ಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್‌ ಹಣ, ಗಿಫ್ಟ್ ಕೂಪನ್ ಹಂಚುವ ಕೆಲಸವನ್ನು ಮಾಡುತ್ತಿದೆ: ಹೆಚ್.ಡಿ ಕುಮಾರಸ್ವಾಮಿ

ಸಂಯುಕ್ತ ಟೈಮ್ಸ್, ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಮಾಡಿದಂತೆ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್ ಉಡುಗೊರೆಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ. ಹಣದ ಹೊಳೆಯನ್ನೇ ಹರಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ…

ನಿಮ್ಮ ಸೇವೆಗೆ ದೇವರು ನನ್ನನು  ಕಳುಹಿಸಿದ್ದಾನೆ: ಪ್ರಧಾನಿ ನರೇಂದ್ರ ಮೋದಿ!

ಸಂಯುಕ್ತ ಟೈಮ್ಸ್, ನವದೆಹಲಿ: ನಾನು ನನಗಾಗಿ ಹುಟ್ಟಿಲ್ಲ, ಜೀವಿಸುತ್ತಿಲ್ಲ. ನಿಮ್ಮ ಸೇವೆಗೆ ದೇವರು ನನ್ನನು ಕಳುಹಿಸಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ದೆಹಲಿಯಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ನಿಮ್ಮ ಸೇವೆಗೆ ದೇವರು ನನ್ನನು ಕಳುಹಿಸಿದ್ದಾನೆ. 50-60 ವರ್ಷದ ಹಿಂದೆ ಮನೆ ಬಿಟ್ಟಾಗ…

ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ: ಮೋದಿ ಬಳಿ ಇಲ್ಲ ಜಮೀನು, ಮನೆ, ಕಾರು!

ಸಂಯುಕ್ತ ಟೈಮ್ಸ್, ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದು ಒಟ್ಟು 3.02 ಕೋಟಿ ಮೌಲ್ಯದ ಚರಾಸ್ತಿಯನ್ನು ಘೋಷಣೆ ಮಾಡಿದ್ದಾರೆ. ಮೋದಿ ಅವರು 52,920 ರೂಪಾಯಿ ನಗದು ಹೊಂದಿದ್ದಾರೆ. ಜಮೀನು, ಮನೆ, ಕಾರು ಹೊಂದಿಲ್ಲ.…

400 ಸ್ಥಾನಗಳನ್ನು ಗೆಲ್ಲುವ ಗುರಿ ಕೇವಲ ಘೋಷಣೆಯಲ್ಲ, ವಾಸ್ತವದಲ್ಲೂ ಅದು ನಿಜವಾಗುತ್ತೆ: ಪ್ರಧಾನಿ ನರೇಂದ್ರ ಮೋದಿ!

ಸಂಯುಕ್ತ ಟೈಮ್ಸ್, ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟ 400 ಸ್ಥಾನಗಳನ್ನು ಗೆಲ್ಲುವ ಹಾದಿಯಲ್ಲಿದೆ. ಈ ಗುರಿಯು ಕೇವಲ ಘೋಷಣೆಯಾಗಿಲ್ಲ, ವಾಸ್ತವದಲ್ಲೂ ಇದು ನಿಜವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ…

ಲೋಕಸಭಾ ಚುನಾವಣೆ 2024:  ಜಗದೀಶ್ ಶೆಟ್ಟರ್ ಹಾಗೂ ಮೃಣಾಲ್ ಹೆಬ್ಬಾಳ್ಕರ್ ಅವರ ಹೈ ವೋಲ್ಟೇಜ್ ಪ್ರಚಾರ: ಯಾರ ಮುಡಿಗೇರಲಿದೆ ವಿಜಯದ ಕಿರೀಟ…?

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮೃಣಾಲ್ ಹೆಬ್ಬಾಳ್ಕರ್ (ಕಾಂಗ್ರೆಸ್) ಮತ್ತು ಜಗದೀಶ್ ಶೆಟ್ಟರ್ (ಬಿಜೆಪಿ) ನಡುವೆ ಮುಖಾಮುಖಿ ಸ್ಪರ್ಧೆಗೆ ವೇದಿಕೆ ಸಿದ್ಧಗೊಂಡಿದ್ದು ಎರಡೂ ಕುಟುಂಬಗಳು ಹಗ್ಗಜಗ್ಗಾಟಕ್ಕೆ ಕಡಿವಾಣ ಹಾಕಿ ಗೆಲ್ಲಲು ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿವೆ. ಒಂದು ಕಾಲದಲ್ಲಿ ರಾಜ್ಯದ…

ಕಾಂಗ್ರೆಸ್ ನವರು ಭಾಗ್ಯಗಳನ್ನು ಕೊಟ್ಟು ಕರ್ನಾಟಕವನ್ನು ದುಸ್ಥಿತಿಗೆ ತಂದಿದ್ದಾರೆ: C.C. ಪಾಟೀಲ!

ಸಂಯುಕ್ತ ಟೈಮ್ಸ್, ಗದಗ: ಭಾಗ್ಯಗಳನ್ನು ಕೊಟ್ಟು ಕರ್ನಾಟಕವನ್ನು ದುಸ್ಥಿತಿಗೆ ತಂದಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಹಾಗೂ ಶಾಸಕ ಸಿ.ಸಿ.ಪಾಟೀಲ ಗುಡುಗಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಮಿದುಳು ರೈಲ್ವೆ ಹಳಿ ಇದ್ದಂತೆ. ರೈಲು ಹಳಿ ಪ್ಯಾರಲಲ್‌ನಂತೆ ಕಾಂಗ್ರೆಸ್ ಎಐಸಿಸಿ…

ದೇಶಾದ್ಯಂತ ಜಾತಿಗಣತಿ, ಯುವಕರಿಗೆ ಉದ್ಯೋಗದ ಜೊತೆ 1 ಲಕ್ಷ ವೇತನ: ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಬಿಡುಗಡೆ!

ಸಂಯುಕ್ತ ಟೈಮ್ಸ್, ನವದೆಹಲಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು ದೇಶಾದ್ಯಂತ ಜಾತಿಗಣತಿ ಮಾಡುವುದಾಗಿ ಭರವಸೆ ನೀಡಿದೆ. ದೆಹಲಿಯ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ವೇಣುಗೋಪಾಲ್‌, ಚಿದಂಬರಂ ಅವರು ಪ್ರಣಾಳಿಕೆಯನ್ನು…

You missed

error: Content is protected !!