ತಾಯ್ನಾಡಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅದ್ದೂರಿ ಸ್ವಾಗತ…!
ಸಂಯುಕ್ತ ಟೈಮ್ಸ್, ನವದೆಹಲಿ: ಗಗನಯಾತ್ರಿ ಶುಭಾಂಶು ಶುಕ್ಲಾ ಭಾರತಕ್ಕೆ ಮರಳಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ತಾಯ್ನಾಡಿಗೆ ಮರಳಿದ್ದಾರೆ. ಅಮೆರಿಕದಿಂದ ಮಧ್ಯರಾತ್ರಿ 1:30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾಗೆ ಇಂದಿರಾ ಗಾಂಧಿ…

