Category: ರಾಷ್ಟ್ರೀಯ

EVM ಫಿಕ್ಸಿಂಗ್ ಎಂದ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು!

ಸಂಯುಕ್ತ ಟೈಮ್ಸ್, ನವದೆಹಲಿ: ಕೇಂದ್ರ ಚುನಾವಣಾ ಆಯೋಗದಲ್ಲಿ ಸರ್ಕಾರವು ತನ್ನದೇ ಆದ ಜನರನ್ನು ಹೊಂದಿದೆ ಮತ್ತು EVM ಇಲ್ಲದೆ ಚುನಾವಣೆಯನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಭಾಷಣ ಮಾಡಿದ ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದೂರು ನೀಡಿದೆ.…

ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ಸಂಕಷ್ಟ:  IT ಲಾಖೆಯಿಂದ 1700 ಕೋಟಿ ಮೊತ್ತದ ಡಿಮ್ಯಾಂಡ್‌ ನೋಟಿಸ್‌! 

ಸಂಯುಕ್ತ ಟೈಮ್ಸ್, ನವದೆಹಲಿ: ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್‌ಗೆ ಡಿಮ್ಯಾಂಡ್‌ ನೋಟಿಸ್‌ ಬಂದಿದೆ. ಚುನಾವಣೆ ಹೊತ್ತಲ್ಲಿ ದಂಡ, ಬಡ್ಡಿ ಸೇರಿದಂತೆ 1,700 ಕೋಟಿ ರೂಪಾಯಿ ಕಟ್ಟುವ ಅನಿವಾರ್ಯತೆ ಕಾಂಗ್ರೆಸ್‌ ಮುಂದಿದೆ. ತೆರಿಗೆ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಅದಾದ…

ಲೋಕಸಭಾ ಚುನಾವಣೆ ಘೋಷಣೆ ಬಳಿಕ 79,000ಕ್ಕೂ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆ ದೂರು!

ಸಂಯುಕ್ತ ಟೈಮ್ಸ್, ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಶುಕ್ರವಾರದವರೆಗೆ ದೇಶದಾದ್ಯಂತ ಸಿ-ವಿಜಿಲ್ ಆಪ್ ಮೂಲಕ 79,000ಕ್ಕೂ ಹೆಚ್ಚು ಮಾದರಿ ನೀತಿ ಸಂಹಿತೆ ಉಲ್ಲಂಘನೆ ದೂರುಗಳು ದಾಖಲಾಗಿವೆ. ಇದರಲ್ಲಿ 99%ಕ್ಕೂ ಹೆಚ್ಚು ದೂರುಗಳನ್ನು ಪರಿಹರಿಸಲಾಗಿದೆ ಮತ್ತು ಈ ದೂರುಗಳಲ್ಲಿ 89% ದೂರುಗಳನ್ನು 100…

ಕೇಂದ್ರ ಚುನಾವಣಾ ಆಯೋಗದ ಎಚ್ಚರಿಕೆ: ನೀತಿ ಸಂಹಿತೆ ಉಲ್ಲಂಘಿಸುವವರು ಆಯೋಗದ ಕಠಿಣ ಪರಿಣಾಮಗಳನ್ನು ಅನುಭವಿಸಲು ಸಿದ್ಧರಾಗಿರಬೇಕು!

ಸಂಯುಕ್ತ ಟೈಮ್ಸ್, ನವದೆಹಲಿ: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವ ಕೇಂದ್ರ ಚುನಾವಣಾ ಆಯೋಗ ಈ ಬಾರಿ ಮಾತು ಕಡಿಮೆ, ಕಠಿಣ ಕ್ರಮಗಳು ಹೆಚ್ಚಿರುತ್ತದೆ ಎಂದು ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ. ನೀತಿ ಸಂಹಿತೆ ಉಲ್ಲಂಘಿಸುವವರು ಆಯೋಗದ ಕಠಿಣ ಪರಿಣಾಮಗಳನ್ನು ಅನುಭವಿಸಲು ಸಿದ್ಧರಾಗಿರಬೇಕು…

‘ಲೋಕ’ಸಮರಕ್ಕೆ ಮುಹೂರ್ತ ಫಿಕ್ಸ್: ಏಪ್ರಿಲ್ 19 ರಿಂದ 7 ಹಂತಗಳಲ್ಲಿ ಚುನಾವಣೆ, ರಾಜ್ಯದಲ್ಲಿ ಏ.26, ಮೇ 7 ರಂದು ಮತದಾನ, ಜೂನ್ 4 ರಂದು ಫಲಿತಾಂಶ!

ಸಂಯುಕ್ತ ಟೈಮ್ಸ್, ನವದೆಹಲಿ: ಕೇಂದ್ರ ಚುನಾವಣಾ ಆಯೋಗ, ಇಡೀ ದೇಶವೇ ತೀವ್ರ ಕುತೂಹಲದಿಂದ  ಕಾಯುತ್ತಿದ್ದ 2024ರ ಲೋಕಸಭೆ ಚುನಾವಣೆಗೆ ಶನಿವಾರ ಮುಹೂರ್ತ ಫಿಕ್ಸ್ ಮಾಡಿದ್ದು, ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ ಮತ್ತು ಜೂನ್ 4 ರಂದು ಫಲಿತಾಂಶ…

EVM ಬೇಡವೆಂದು ಕಾಂಗ್ರೆಸ್‌ ಸಲ್ಲಿಸಿದ್ದ PIL ಅರ್ಜಿ ವಜಾ!

ಸಂಯುಕ್ತ ಟೈಮ್ಸ್, ನವದೆಹಲಿ: ಮುಂದೆ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಬ್ಯಾಲೆಟ್‌ ಪೇಪರ್ ಮೂಲಕ ನಡೆಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಕಳವಳ ವ್ಯಕ್ತಪಡಿಸಿ…

ನಾಳೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ!

ಸಂಯುಕ್ತ ಟೈಮ್ಸ್, ನವದೆಹಲಿ: 2024ರ ಲೋಕಸಭಾ ಚುನಾವಣೆ ದಿನಾಂಕ ಶನಿವಾರ ಘೋಷಣೆಯಾಗಲಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ. 2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯಗಳ ಅಸೆಂಬ್ಲಿಗಳ ವೇಳಾಪಟ್ಟಿಯನ್ನು ಪ್ರಕಟಿಸಲು ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ…

ಟಾಟಾ ಸಂಸ್ಥೆಯಿಂದ ಮಾತ್ರೆ ಅಭಿವೃದ್ಧಿ: ಕೇವಲ 100 ರೂ. ಕ್ಯಾನ್ಸರ್‌ಗೆ ಚಿಕಿತ್ಸೆ! 

ಸಂಯುಕ್ತ ಟೈಮ್ಸ್, ಮುಂಬೈ: ಎರಡನೇ ಬಾರಿಗೆ ಕ್ಯಾನ್ಸರ್ ಬರುವುದನ್ನು ತಡೆಯುವ ಮಾತ್ರೆಯನ್ನು ನಾವು ಅಭಿವೃದ್ಧಿ ಪಡಿಸಿರುವುದಾಗಿ ಭಾರತದ ಪ್ರಸಿದ್ಧ ಕ್ಯಾನ್ಸರ್‌ ಸಂಶೋಧನಾ ಸಂಸ್ಥೆ ಟಾಟಾ ಸ್ಮಾರಕ ಕೇಂದ್ರ ಹೇಳಿಕೊಂಡಿದೆ. ಸಂಶೋಧಕರು 10 ವರ್ಷಗಳ ಕಾಲ ಸಂಶೋಧನೆ ನಡೆಸಿದ ಬಳಿಕ ಮಾತ್ರೆ ಅಭಿವೃದ್ಧಿ ಪಡಿಸಿದ್ದು…

ಮೀಸಲಾತಿ ಪಡೆದವರು ಅದರಿಂದ ಹೊರಬಂದು ಹಿಂದುಳಿದವರಿಗೆ ಅವಕಾಶ ಕೊಡಲಿ: ಸುಪ್ರೀಂ ಕೋರ್ಟ್!

ಸಂಯುಕ್ತ ಟೈಮ್ಸ್, ನವದೆಹಲಿ: ಹಿಂದುಳಿದ ಜಾತಿಗಳಲ್ಲಿದ್ದುಕೊಂಡು ಮೀಸಲಾತಿ ಲಾಭ ಪಡೆದವರು ಮೀಸಲು ಕೆಟಗರಿಯಿಂದ ಹೊರಬಂದು ಇನ್ನಷ್ಟು ಹಿಂದುಳಿದ ಜನರಿಗೆ ಮೀಸಲಾತಿಯ ಅವಕಾಶ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. SC ST ಸಮುದಾಯಕ್ಕೆ ರಾಜ್ಯ ಸರ್ಕಾರಗಳು ಒಳಮೀಸಲಾತಿ ನೀಡುವ ವಿಷಯದ ಕುರಿತು ಪರಿಶೀಲನೆ…

ಕಾನೂನು ಆಯೋಗದ ಶಿಫಾರಸು: ಸಾರ್ವಜನಿಕ ಆಸ್ತಿಗೆ ನಷ್ಟ ಭರಿಸಿದ್ರೆ ಮಾತ್ರ ಪ್ರತಿಭಟನಾಕಾರರಿಗೆ ಜಾಮೀನು!

ಸಂಯುಕ್ತ ಟೈಮ್ಸ್, ನವದೆಹಲಿ: ಪ್ರತಿಭಟನೆ, ಹೆದ್ದಾರಿ ತಡೆ, ಬಂದ್‌ ಇನ್ನಿತರ ಸಂದರ್ಭಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ್ರೆ, ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕಾನೂನು ತಿದ್ದುಪಡಿ ಮಾಡಬೇಕು. ಪ್ರತಿಭಟನೆ ವೇಳೆ ಹಾನಿಯಾದ ಆಸ್ತಿಯ ಮೌಲ್ಯವನ್ನು ಹಾನಿಕೋರರಿಂದಲೇ ಸಂಪೂರ್ಣವಾಗಿ ವಸೂಲಿ ಮಾಡಬೇಕು.…

You missed

error: Content is protected !!