Category: ರಾಷ್ಟ್ರೀಯ

ಮುಂದಿನವಾರದಿಂದಲೇ 29 ರೂ.ಗೆ ಸಿಗಲಿದೆ “ಭಾರತ್‌ ಬ್ರ್ಯಾಂಡ್‌ ಅಕ್ಕಿ”:  ಕೇಂದ್ರ ಸರ್ಕಾರ!

ಸಂಯುಕ್ತ ಟೈಮ್ಸ್, ನವದೆಹಲಿ:  ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನವಾರದಿಂದಲೇ ʻಭಾರತ್‌ʼ ಬ್ರ್ಯಾಂಡ್‌ ಅಕ್ಕಿ ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರವೇ ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆಜಿಗೆ 29 ರೂ.ನಂತೆ ಅಕ್ಕಿ ಮಾರಾಟ ಮಾಡಲು…

2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡುವ ಗುರಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌!

ಸಂಯುಕ್ತ ಟೈಮ್ಸ್, ನವದೆಹಲಿ: ‌2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು ಕೇಂದ್ರ ಸರ್ಕಾರದ ಗುರಿ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ನೂತನ ಲೋಕಸಭೆಯಲ್ಲಿ ಬಜೆಟ್‌ ಮಂಡಿಸಿದ ಅವರು, ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಸರ್ಕಾರವೂ ಶ್ರಮಿಸುತ್ತಿದೆ.…

ರಾಜ್ಯ ಸಭಾ ಚುನಾವಣೆ: 15 ರಾಜ್ಯಗಳ 56 ಸ್ಥಾನಗಳಿಗೆ ಫೆ.27 ರಂದು ಚುನಾವಣೆ ದಿನಾಂಕ ಪ್ರಕಟ!

ಸಂಯುಕ್ತ ಟೈಮ್ಸ್, ನವದೆಹಲಿ: ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಇಂದು ದಿನಾಂಕವನ್ನು ಪ್ರಕಟಿಸಿದೆ. ಫೆಬ್ರವರಿ 27 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ಕೂಡ ನಡೆಯಲಿದೆ. 56 ಸದಸ್ಯರ ಅಧಿಕಾರಾವಧಿಯು ಏಪ್ರಿಲ್ 2024…

ಸುಪ್ರೀಂ ಕೋರ್ಟ್‌ಗೆ  75 ವರ್ಷದ ಸಂಭ್ರಮ:  ಪ್ರಧಾನಿಯಿಂದ ಇಂದು ವಜ್ರ ಮಹೋತ್ಸವ ಉದ್ಘಾಟನೆ! 

ಸಂಯುಕ್ತ ಟೈಮ್ಸ್, ನವದೆಹಲಿ: ಸುಪ್ರೀಂ  ಕೋರ್ಟ್‌ಗೆ 75 ವರ್ಷದ ಸಂಭ್ರಮಾಚರಣೆಯ ಮಹೋತ್ಸವದ ಕಾರ್ಯಕ್ರಮವನ್ನು ಇಂದು (ಜ.28) ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಸುಪ್ರೀಂ ಕೋರ್ಟ್ ಪ್ರಾರಂಭವಾಗಿ ಸುಮಾರು 75 ವರ್ಷಗಳು ಪೂರ್ಣಗೊಂಡಿದೆ. ಈ ಹಿನ್ನೆಲೆ ನಾಳೆ ಸುಪ್ರೀಂ ಕೋರ್ಟ್ ಅವರಣದಲ್ಲಿ ವಜ್ರ…

ಕರ್ನಾಟಕದ ಇಬ್ಬರು ಸೇರಿ 34 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ!

ಸಂಯುಕ್ತ ಟೈಮ್ಸ್, ನವದೆಹಲಿ: 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾದವರ ಪಟ್ಟಿ ರಿಲೀಸ್ ಆಗಿದೆ. ಕರ್ನಾಟಕದ ಇಬ್ಬರು ಸೇರಿ 34 ಮಂದಿ ವಿವಿಧ ಕ್ಷೇತ್ರಗಳ ಸಾಧಕರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ದೇಶಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮ: ಪದ್ಮಶ್ರೀ ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಿಗೆ ನಮೋ ಅಭಿನಂದನೆ!

ಸಂಯುಕ್ತ ಟೈಮ್ಸ್, ನವದೆಹಲಿ: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಧ್ವಜಾರೋಹಣ ನೆರವೇರಿದ್ದು, ಪರೇಡ್‌ಗಳಲ್ಲಿ ವಿಶೇಷ ಪ್ರದರ್ಶನಗಳು ಕಂಡುಬಂದಿವೆ. ಈ ಸಂದರ್ಭದಲ್ಲಿ 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವ 132 ಸಾಧಕರಿಗೂ ಪ್ರಧಾನಿ ಮೋದಿ ಅಭಿನಂದನೆ…

35 ನಿಮಿಷದ ಭಾಷಣದ ಅವಧಿಯಲ್ಲಿ 114 ಬಾರಿ ರಾಮ ನಾಮ ಜಪಿಸಿದ ನಮೋ!

ಸಂಯುಕ್ತ ಟೈಮ್ಸ್, ಅಯೋಧ್ಯೆ: ಅಯೋಧ್ಯೆಯಲ್ಲಿ ಭಾಷಣದ ಸಂದರ್ಭದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ನಾಮ ಜಪಿಸಿದ್ದಾರೆ. ಪ್ರಾಣ ಪ್ರತಿಷ್ಠಾಪನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ 35 ನಿಮಿಷದ ಭಾಷಣದಲ್ಲಿ 114 ಬಾರಿ ರಾಮ ನಾಮ ಸ್ಮರಣೆ ಮಾಡಿದ್ದಾರೆ ಮೋದಿ. ಸೋಮವಾರ ಅಯೋಧ್ಯೆಯಲ್ಲಿ ರಾಮಲಲ್ಲಾ…

ಶತಮಾನಗಳ ಕನಸು ನನಸಾಗಲು ಕ್ಷಣಗಣನೆ: ಅಯೋಧ್ಯೆ ಬಾಲರಾಮನಿಗೆ ಮೊದಲ ಮಜ್ಜನ!

ಸಂಯುಕ್ತ ಟೈಮ್ಸ್, ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಈಗಾಗಲೇ ರಾಮಲಲ್ಲಾಗೆ 114 ಕ್ಷೇತ್ರಗಳಿಂದ ತರಿಸಲಾಗಿದ್ದ ನೀರಿನಿಂದ ಮೊದಲ ಮಜ್ಜನ ಮಾಡಿಸಲಾಗಿದೆ. ರಾಮಮಂದಿರದ 500 ವರ್ಷಗಳ ಕನಸು ಈಗ ನನಸಾಗುತ್ತಿರುವ ಕಾರಣ ಕೋಟ್ಯಂತರ ಭಾರತೀಯರು ಉದ್ಘಾಟನೆಗಾಗಿ ಕಾಯುತ್ತಿದ್ದಾರೆ.…

ಎಳನೀರು ಸೇವನೆ, ನೆಲದಲ್ಲೇ ನಿದ್ದೆ, ಸಾತ್ವಿಕ ಆಹಾರ- ರಾಮನ ಪ್ರತಿಷ್ಠಾಪನೆಗೆ ಪ್ರಧಾನಿ ಮೋದಿ ಕಠಿಣ ವ್ರತ!

ಸಂಯುಕ್ತ ಟೈಮ್ಸ್, ನವದೆಹಲಿ: ಅಯೋಧ್ಯೆ ರಾಮಮಂದಿರದಲ್ಲಿ ಜನವರಿ 22 ರಂದು ನಡೆಯಲಿರುವ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಕಠಿಣ ವ್ರತ ಕೈಗೊಂಡಿದ್ದಾರೆ. ವ್ರತದ ಭಾಗವಾಗಿ ಮೋದಿಯವರು ಕೇವಲ ಎಳನೀರು ಸೇವನೆ ಮಾಡುತ್ತಿದ್ದಾರೆ. ಅಲ್ಲದೇ ಕೇವಲ ಹೊದಿಕೆಯೊಂದಿಗೆ ನೆಲದ ಮೇಲೆ ಮಲಗುತ್ತಿದ್ದಾರೆ.…

ರಾಮಮಂದಿರಕ್ಕೆ ಬಾಂಬ್ ಬೆದರಿಕೆ: ಇಬ್ಬರ ಬಂಧನ!

ಸಂಯುಕ್ತ ಟೈಮ್ಸ್, ಲಕ್ನೋ: ಅಯೋಧ್ಯೆ ರಾಮಮಂದಿರವನ್ನು ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತಹರ್ ಸಿಂಗ್ ಹಾಗೂ ಓಂಪ್ರಕಾಶ್ ಮಿಶ್ರಾ ಎಂದು ಗುರುತಿಸಲಾಗಿದೆ. ಲಕ್ನೋದ ಗೋಮತಿ ನಗರದ ವಿಭೂತಿ ಖಂಡ್‍ನಿಂದ…

You missed

error: Content is protected !!