Category: Uncategorized

ಸಚಿವ ಸತೀಶ್ ಜಾರಕಿಹೊಳಿಗೆ ಒಲಿದ ಗೌರವ ಡಾಕ್ಟರೇಟ್ ಪದವಿ!  

ಸಂಯುಕ್ತ ಟೈಮ್ಸ್: ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ‌ನೀಡಲಿದೆ. ಐಡಿಯಲ್ ಎಜ್ಯುಕೇಷನ್ ಸೊಸೈಟಿ ಛೇರ್ಮನ್ ಸಿ.ಎಂ. ಇರ್ಪಾನುಲ್ಲಾ ಷರೀಫ್…

MUDA ಕೇಸನಲ್ಲಿ B ರಿಪೋರ್ಟ್  –  ಅಕ್ರಮವಾಗಿ 14 ನಿವೇಶನಗಳು  ಬಂದಿಲ್ಲ ಎಂದಾದರೆ, ಅವನ್ನು ಹಿಂತಿರುಗಿಸಿದ್ದೇಕೆ??:  ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸಂಯುಕ್ತ ಟೈಮ್ಸ್, ಬೆಂಗಳೂರು: MUDA ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯವನ್ನು ಉಂಟು ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದರು. ಬೆಂಗಳೂರಿನಲ್ಲಿ ಮಾತಾಡಿದ ಅವರು, ಹಿಂದೆಯೂ ಇದನ್ನೇ ನಾವು ಹಲವಾರು ಬಾರಿ ಹೇಳಿದ್ದೆವು. ಅದೇ ನಿಜವಾಗಿದೆ.…

ಬೆಳಗಾವಿ ಅಧಿವೇಶನ:  ಕಲಾಪದಲ್ಲಿ ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಅಮಿತ ಶಾ ವಿರುದ್ಧ ಧಿಕ್ಕಾರ ಕೂಗಿದ ಕಾಂಗ್ರೆಸ್‌

ಸಂಯುಕ್ತ ಟೈಮ್ಸ್, ಬೆಳಗಾವಿ: ವಿಧಾನಸಭೆ ಮತ್ತು ಪರಿಷತ್‌ ಕಲಾಪದಲ್ಲೂ ಕಾಂಗ್ರೆಸ್‌ ಶಾಸಕರು ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಇಂದು ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ಅಮಿತ್‌ ಶಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಚರ್ಚೆಗೆ ಆಗ್ರಹಿಸಿದರು.…

ರಾಜ್ಯದ ಸರ್ಕಾರಿ ಆಸ್ಪತ್ರೆಗಳ OPD, IPD ಶುಲ್ಕ ಹೆಚ್ಚಳ!

ಸಂಯುಕ್ತ ಟೈಮ್ಸ್, ಬೆಂಗಳೂರು: ಕರ್ನಾಟಕದಲ್ಲಿ ಬೆಲೆ ಏರಿಕೆ ಸರಣಿ ಮುಂದುವರೆದಿದ್ದು, ಇದೀಗ ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಹೊರರೋಗಿ ಮತ್ತು ಒಳರೋಗಿ ಸೇವೆಗಳ ಶುಲ್ಕವನ್ನು ಹೆಚ್ಚಿಸಲು ರಾಜ್ಯ ಆರೋಗ್ಯ ಇಲಾಖೆ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಕರ್ನಾಟಕದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ…

#ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ# ನಕಲಿ ವೈದ್ಯರನ್ನು ಹುಡುಕಿ ಅವರ ಕ್ಲಿನಿಕ್ ಬಂದ್ ಮಾಡಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ:  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಸಂಯುಕ್ತ ಟೈಮ್ಸ್, ಗೋಕಾಕ: ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ನಕಲಿ ವೈದ್ಯರನ್ನು ಹುಡುಕಿ ಅವರ ಕ್ಲಿನಿಕ್ ಬಂದ್ ಮಾಡಿಸುವ ಕೆಲಸ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕೆಲಸವನ್ನು  ಈಗಾಗಲೇ ಇಲಾಖೆ ಮಾಡಿದ್ದೇವೆ. ಅದಲ್ಲದೆ ಅಯುಷ್ ವೈದ್ಯರು ಕ್ಲಿನಿಕ್ ಮುಂದೆ…

10 ರಿಂದ 20 ಸಾವಿರ ರೂ. ಕಮಿಷನ್ ಕೊಟ್ರೆ ಮಾತ್ರ ಅಂಗವಿಕಲರಿಗೆ ತ್ರಿಚಕ್ರ ಬೈಕ್!

ಸಂಯುಕ್ತ ಟೈಮ್ಸ್, ಕಲಬುರಗಿ: ಜಿಲ್ಲೆಯ ವಿವಿಧ ಭಾಗಗಳ ಅಂಗವಿಕಲರಿಗಾಗಿ 180 ತ್ರಿಚಕ್ರ ಬೈಕ್‍ಗಳು ಬಂದು 7 ತಿಂಗಳು ಕಳೆದಿವೆ. ಈ ತ್ರಿಚಕ್ರ ಬೈಕ್‍ಗಳನ್ನು ಫಲಾನುಭವಿಗಳಿಗೆ ಇಲಾಖೆ ಇದುವರೆಗೂ ನೀಡಿಲ್ಲ. ಇಲಾಖೆ ಅವರಣದಲ್ಲೇ ಬಿಸಿಲು ಮಳೆಯಲ್ಲಿ ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿವೆ. ಕಳೆದ ಬಾರಿ…

ಅಪ್ರಾಪ್ತ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನನ್ನು ಬಂಧಿಸಿದ ಪೊಲೀಸರು

ಸಂಯುಕ್ತ ಟೈಮ್ಸ್, ಬೆಳಗಾವಿ: ಅಪ್ರಾಪ್ತೆ ಬುದ್ಧಿಮಾಂದ್ಯ ಯುವತಿಯ ಮೇಲೆ ಅನ್ಯಕೋಮಿನ ಯುವಕನೋರ್ವ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿ ತಾಲೂಕಿನ, ಕಾಕತಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಗ್ರಾಮದಲ್ಲಿ ಪ್ರಕ್ಷ್ಯುಬ್ಧ ವಾತಾರಣ ನಿರ್ಮಾಣವಾಗಿದೆ. ಬುಧವಾರ ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ…

ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿಕೆಶಿ: ಹೊಸ ಬಾಂಬ್‌ ಸಿಡಿಸಿದ ವಕೀಲ ದೇವರಾಜೇಗೌಡ!

ಸಂಯುಕ್ತ ಟೈಮ್ಸ್, ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ವಕೀಲ ದೇವರಾಜೇಗೌಡ ಹೊಸ ಬಾಂಬ್‌ ಸಿಡಿಸಿದ್ದಾರೆ. ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್‌ ಎಂದು ಗಂಭೀರ ಆರೋಪ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ನನ್ನನ್ನು ಕರೆಸಿ ಮಾತನಾಡಿದ್ದರು. ನೀನು…

ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ: ಆರೋಪಿಗೆ 1 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್!

ಸಂಯುಕ್ತ ಟೈಮ್ಸ್, ಬೆಂಗಳೂರು: ಮದುವೆಯಾಗುವುದಾಗಿ ಭರವಸೆ ನೀಡಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಮಹದೇವಪುರ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಫಕೀರಪ್ಪ ಹಟ್ಟಿಗೆ ಕರ್ನಾಟಕ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ. ಸತ್ಯಾಂಶಗಳನ್ನು ಮುಚ್ಚಿಟ್ಟಿದ್ದಕ್ಕಾಗಿ ವಿಶೇಷ ನ್ಯಾಯಾಲಯ ಅವರಿಗೆ ನೀಡಿದ್ದ ಜಾಮೀನನ್ನು ಹೈಕೋರ್ಟ್…

ರಾಮಮಂದಿರ ಮುಂದಿನ ತಲೆಮಾರಿಗೆ ಹೆಮ್ಮೆಯ ಸಂಕೇತ: ನಮೋ!

ಸಂಯುಕ್ತ ಟೈಮ್ಸ್, ನವದೆಹಲಿ: ಅಯೋಧ್ಯೆ ರಾಮಮಂದಿರ ಮುಂದಿನ ತಲೆಮಾರಿಗೆ ಹೆಮ್ಮೆಯ ಸಂಕೇತ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್‌ ಅಧಿವೇಶನದ ಕೊನೆಯ ದಿನದಂದು ಲೋಕಸಭೆಯಲ್ಲಿ ರಾಮಮಂದಿರ ಕುರಿತು ಮೋದಿ ಮಾತನಾಡಿದರು. ರಾಮಮಂದಿರಾ ಮುಂದಿನ ತಲೆಮಾರಿಗೆ ಹೆಮ್ಮೆಯನ್ನು ಮೂಡಿಸಲಿದೆ. ಇದರಲ್ಲಿ ಸಂವೇದನೆ ಸಂಕಲ್ಪ…

You missed

error: Content is protected !!