ಭಾರತಕ್ಕೆ ಯಾವುದೇ ದೇಶದ ಮಧ್ಯಸ್ಥಿಕೆ ಅವಶ್ಯವಿಲ್ಲ: ಅಮೆರಿಕ ಅಧ್ಯಕ್ಷನಿಗೆ ಸ್ಪಷ್ಟ ಸಂದೇಶ ರವಾನಿಸಿದ ಪ್ರಧಾನಿ ನರೇಂದ್ರ ಮೋದಿ
ಸಂಯುಕ್ತ ಟೈಮ್ಸ್, ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಕುರಿತು ಎರಡೂ ದೇಶಗಳ ಪರಸ್ಪರ ಒಪ್ಪಿಗೆ ಬಳಿಕ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಪ್ರಧಾನಿ ಮೋದಿ ಸ್ಪಷ್ಟನೆ ನೀಡಿದ್ದಾರೆ. ಜಿ7 ಶೃಂಗಸಭೆಗೆ ಭೇಟಿ…

