ಕಳಪೆ ಕಾಮಗಾರಿ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಆರೋಪ: 7 ಅಧಿಕಾರಿಗಳ ವಿರುದ್ಧ FIR ದಾಖಲು!
ಸಂಯುಕ್ತ ಟೈಮ್ಸ್, ಬೆಂಗಳೂರು: ಕಳಪೆ ಕಾಮಗಾರಿ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಗುತ್ತಿಗೆದಾರೊಬ್ಬರಿಗೆ ಅಧಿಕಾರಿಗಳು ಜೀವಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಕರ್ನಾಟಕ ಇನ್ಫ್ರಾಸ್ಟ್ರಕ್ಚರ್ ರೂರಲ್ ಡವಲಪ್ಮೆಂಟ್ ಇಲಾಖೆಯಲ್ಲಿ ಕಳಪೆ ಕಾಮಗಾರಿ ನಡೆದಿದೆ ಅಂತಾ ಗುತ್ತಿಗೆದಾರ ಮೋಹನ್ ಕುಮಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ವಿಚಾರ…

