Category: ಕೋರ್ಟ್ ಆದೇಶ

#ಬೆಳಗಾವಿ# ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಕೊಲೆಗೈದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದ ಕೋರ್ಟ್…! 

ಬೆಳಗಾವಿ:   SC ಜಾತಿಗೆ ಸೇರಿದ ನಾಗರಾಜ ಭಜಂತ್ರಿಯನ್ನು ಅವಾಚ್ಯವಾಗಿ ಜಾತಿಯನ್ನು ನಿಂದಿಸಿ, ಅಮಾನುಷವಾಗಿ ಕೊಡಲಿಯಿಂದ ಕೊಚ್ಚಿ ಮತ್ತು ಕಬ್ಬಿಣದ ರಾಡನಿಂದ ಬರ್ಬರವಾಗಿ ಕೊಲೆಗೈದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಜೊತೆಗೆ 28 ಸಾವಿರ ದಂಡವನ್ನು  ಬೆಳಗಾವಿಯ 3ನೇ ಅಧಿಕ ಜಿಲ್ಲಾ ಮತ್ತು…

ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ಮಾಲೀಕನಿಗೆ 25 ಸಾವಿರ ದಂಡ ವಿಧಿಸಿದ ಕೋರ್ಟ್

ಸಂಯುಕ್ತ ಟೈಮ್ಸ್, ದಾವಣಗೆರೆ: ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ಮಾಲೀಕನಿಗೆ ದಾವಣಗೆರೆ ಸಂಚಾರಿ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೈಕ್ ಮಾಲೀಕನಿಗೆ ಸುಮಾರು 25 ಸಾವಿರ ರೂ. ದಂಡ ವಿಧಿಸಿದ್ದಾರೆ. ನಗರದ ಎಂಇ ರಸ್ತೆಯಲ್ಲಿ ಉತ್ತರ ಸಂಚಾರಿ ಠಾಣೆ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು.…

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ: ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಪ್ರಜ್ವಲ್ ರೇವಣ್ಣ

ಸಂಯುಕ್ತ ಟೈಮ್ಸ್, ಬೆಂಗಳೂರು:  ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ್ದು, ಕೋರ್ಟ್‌ನಲ್ಲಿ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ತೀರ್ಪು ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಶಿಕ್ಷೆ ಪ್ರಮಾಣವನ್ನು ನಾಳೆಗೆ…

ಕೆಜಿ ಹಳ್ಳಿಯಲ್ಲಿ ಬೆಂಕಿ ಇಟ್ಟ ಮೂವರು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ NIA ವಿಶೇಷ ಕೋರ್ಟ್

ಸಂಯುಕ್ತ ಟೈಮ್ಸ್,  ಬೆಂಗಳೂರು: ಕೆಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣ ಸಂಬಂಧ ಮೂವರು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ NIA ವಿಶೇಷ ಕೋರ್ಟ್ ಆದೇಶ ನೀಡಿದೆ.‌ 2020 ಆಗಸ್ಟ್ 12ರಂದು ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ…

ಸಾರಾಯಿ ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯ ಕೊಲೆ:  ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ…!

ಸಂಯುಕ್ತ ಟೈಮ್ಸ್,  ಕಲಬುರಗಿ: ಸಾರಾಯಿ ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶ ಪ್ರಕಟಿಸಿದೆ. ಜೇವರ್ಗಿ ತಾಲೂಕಿನ ಕುರನಳ್ಳಿ ಗ್ರಾಮದ…

#ಅಪ್ರಾಪ್ತರ ಕೈಗೆ ವಾಹನ ನೀಡುವ ಮುನ್ನ ಎಚ್ಚರ# ಆಟೋ ಚಲಾಯಿಸಿ ಅಪಘಾತವೆಸಗಿದ್ದ 12 ವರ್ಷದ ಅಪ್ರಾಪ್ತ ಹುಡುಗ:  4 ವರ್ಷಗಳ ನಂತರ ಮಾಲೀಕನಿಗೆ 1.41 ಕೋಟಿ ದಂಡ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಕೊಪ್ಪಳ: ಅಪ್ರಾಪ್ತನಿಗೆ ಆಟೋ ಚಲಾಯಿಸಲು ಕೊಟ್ಟ ಪರಿಣಾಮ ಅಪಘಾತ ಮಾಡಿ, ವ್ಯಕ್ತಿ ಸಾವನ್ನಪ್ಪಿದ್ದಾನೆ. ಹೀಗಾಗಿ ಆಟೋ ಮಾಲೀಕನಿಗೆ 1,41,61,580 ರೂ. ದಂಡ ವಿಧಿಸಿ ಗಂಗಾವತಿ ಹಿರಿಯ ಸಿವಿಲ್ ನ್ಯಾಯಾಲಯ ಆದೇಶಿಸಿದೆ. 2021ರ ಮಾ.10ರಂದು ಯಲಬುರ್ಗಾ ಪಟ್ಟಣದಲ್ಲಿ ಆಟೋ ಮಾಲೀಕನೊಬ್ಬ 12 ವರ್ಷದ…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಕಲಬುರಗಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸೋಮವಾರ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ. ಕಲಬುರಗಿಯ ಆಳಂದ…

ಅಪ್ರಾಪ್ತ ಹುಡುಗನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಮಹಿಳೆಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್,  ಜೈಪುರ್‌: ಅಪ್ರಾಪ್ತನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ 30 ವರ್ಷದ ಮಹಿಳೆಗೆ ರಾಜಸ್ಥಾನದ ಬುಂಡಿಯ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 2023ರ ಅಕ್ಟೋಬರ್‌ನಲ್ಲಿ ಲಾಲಿಬಾಯಿ ಮೊಗಿಯಾ ಎಂಬಾಕೆ 16 ವರ್ಷದ ಬಾಲಕನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಳು.…

ಮಟ್ಕಾ ಆಡಿಸಲು ಲಂಚ ಪಡೆದ ಪೊಲೀಸ್‌ ಸಿಬ್ಬಂದಿಗೆ ಎರಡೂವರೆ ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಕಾರವಾರ: ಮಟ್ಕಾ ಆಡಿಸುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಪೊಲೀಸ್ ಸಿಬ್ಬಂದಿಗೆ 8 ವರ್ಷಗಳ ಬಳಿಕ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎರಡೂವರೆ ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡ…

ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದ 6 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ…!

ಸಂಯುಕ್ತ ಟೈಮ್ಸ್, ಮಂಡ್ಯ:  ಫ್ಲೆಕ್ಸ್ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ಅಧಿಕ ಜಿಲ್ಲಾ ಮತ್ತು ಸೆಷನ್‌ ನ್ಯಾಯಾಲಯ ಆರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 20 ಸಾವಿರ ರೂ. ದಂಡ ವಿಧಿಸಿ…

You missed

error: Content is protected !!