Category: ಕೋರ್ಟ್ ಆದೇಶ

ಅಫಿಡವಿಟ್‌ನಲ್ಲಿ ಆಸ್ತಿ ವಿವರ ಹಾಗೂ ವಿಳಾಸ ಮರೆಮಾಚಿದ ಆರೋಪ:  ಇಬ್ಬರು ಬಿಜೆಪಿ ಶಾಸಕರ ವಿರುದ್ಧದ ವಿಚಾರಣೆ ರದ್ದುಗೊಳಿಸಿದ ಹೈಕೋರ್ಟ್

ಸಂಯುಕ್ತ ಟೈಮ್ಸ್, ಬೆಂಗಳೂರು: ನಾಮಪತ್ರಗಳ ಜೊತೆಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಆಸ್ತಿ ವಿವರಗಳನ್ನು ಮರೆಮಾಚುವ ಮತ್ತು ನಿವಾಸದ ತಪ್ಪು ವಿಳಾಸವನ್ನು ನೀಡಿದ ಆರೋಪದ ಮೇಲೆ ಶಾಸಕರಾದ ಮಂಜುಳಾ ಲಿಂಬಾವಳಿ ಮತ್ತು ಡಾ. ಶೈಲೇಂದ್ರ ಬೆಲ್ಡೇಲ್ ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು…

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಗೆ 20 ವರ್ಷಗಳ ಜೈಲುಶಿಕ್ಷೆ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ದಾವಣಗೆರೆ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 30,000 ದಂಡ ವಿಧಿಸಿ ಸ್ಥಳೀಯ ನ್ಯಾಯಾಲಯೊಂದು ಶನಿವಾರ ತೀರ್ಪು ಪ್ರಕಟಿಸಿದೆ. ಬಾಲಕಿಯ ತಂದೆ ನೀಡಬೇಕಾಗಿದ್ದ ರೂ.10,000 ಸಾಲ ವಸೂಲಿ ನೆಪದಲ್ಲಿ ಅತ್ಯಾಚಾರವೆಸಗಿದ್ದ ಆರೋಪಿಗೆ…

7 ತಿಂಗಳ ಹಸುಗೂಸಿನ ಮೇಲೆ ಅತ್ಯಾಚಾರ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ 

ಸಂಯುಕ್ತ ಟೈಮ್ಸ್, ಕೋಲ್ಕತ್ತಾ: 7 ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕನಿಗೆ ಕೋಲ್ಕತ್ತಾ ವಿಶೇಷ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ನಗರದ ಬರ್ತೊಲ್ಲಾ ಪ್ರದೇಶದಿಂದ ಮಗುವಿನ ಅಪಹರಣ, ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದ ಆರೋಪದ ಮೇಲೆ ರಜೀಬ್ ಘೋಷ್‌ನನ್ನು ಪೊಲೀಸರು ಬಂಧಿಸಿದ್ದರು. ಬ್ಯಾಂಕ್‌ಶಾಲ್…

ವಕೀಲರ ಸಂಘಗಳು ರಾಜಕೀಯ ವೇದಿಕೆಗಳಾಗಲು ಬಿಡುವುದಿಲ್ಲ: ಸುಪ್ರೀಂ ಕೋರ್ಟ್

ಸಂಯುಕ್ತ ಟೈಮ್ಸ್, ನವದೆಹಲಿ:  ವಕೀಲರ ಸಂಸ್ಥೆಗಳಲ್ಲಿ ಅಂಚಿನಲ್ಲಿರುವ ಸಮುದಾಯಗಳ ವಕೀಲರಿಗೆ ಮೀಸಲಾತಿ ಕೋರಿ ಕರ್ನಾಟಕದ ಕೆಲವು ವಕೀಲರು ಸಲ್ಲಿಸಿರುವ ಅರ್ಜಿ ಗಂಭೀರವಾದದ್ದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ನ್ಯಾ. ಸೂರ್ಯಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರ ಪೀಠವು, ಬಾರ್…

EVM ಡೇಟಾ ಅಳಿಸಬೇಡಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಸಂಯುಕ್ತ ಟೈಮ್ಸ್, ನವದೆಹಲಿ: ಪರಿಶೀಲನೆಯ ಅಗತ್ಯವಿದ್ದಾಗ ವಿಚಾರಣೆಯ ಸಮಯದಲ್ಲಿ EVM ಡೇಟಾವನ್ನು ಅಳಿಸದಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮತ ಎಣಿಕೆ ಮುಗಿದ ನಂತರ ಯಂತ್ರಗಳಿಂದ ಡೇಟಾವನ್ನು ಅಳಿಸಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.…

ಪ್ರೀತಿಸಿ ಅಂತರಜಾತಿ ವಿವಾಹ:  ಜೋಡಿಯನ್ನು ಕೊಲೆಗೈದ ನಾಲ್ವರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ 

ಸಂಯುಕ್ತ ಟೈಮ್ಸ್, ಗದಗ:  ಜೋಡಿ ಕೊಲೆ ಮಾಡಿದ್ದ ನಾಲ್ವರು ಅಪರಾಧಿಗಳಿಗೆ ಜಿಲ್ಲಾ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಅನ್ಯ ಜಾತಿಯ ರಮೇಶ ಮಾದರ ಮತ್ತು ಗಂಗಮ್ಮ ಅವರು ಪ್ರೀತಿಸಿ ಮದುವೆಯಾಗಿದ್ದರು. ಕುಟುಂಬಸ್ಥರ…

ಭ್ರಷ್ಟಾಚಾರ ಕೇಸ್: ಮಾಜಿ ಐಎಎಸ್ ಅಧಿಕಾರಿಗೆ 5 ವರ್ಷ ಜೈಲು

ಸಂಯುಕ್ತ ಟೈಮ್ಸ್, ಗಾಂಧಿನಗರ:  ಸರ್ಕಾರದ ಖಜಾನೆಗೆ 1.2 ಕೋಟಿ ರೂ. ನಷ್ಟ ಉಂಟುಮಾಡಿ ಕಂಪನಿಯೊಂದಕ್ಕೆ ಭೂಮಿ ಮಂಜೂರು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ  ಮಾಜಿ ಐಎಎಸ್ ಅಧಿಕಾರಿಗೆ ಅಹಮದಾಬಾದ್ ಜಿಲ್ಲಾ ನ್ಯಾಯಾಲಯವು 5 ವರ್ಷ ಜೈಲು ಹಾಗೂ 75,000 ರೂ. ದಂಡ ವಿಧಿಸಿ…

ಸುಳ್ಳು ಪ್ರಕರಣಗಳನ್ನು ದಾಖಲಿಸಿದ ಮತ್ತು ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಪೊಲೀಸರನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್

ಸಂಯುಕ್ತ ಟೈಮ್ಸ್, ನವದೆಹಲಿ:  ಸುಳ್ಳು ಮೊಕದ್ದಮೆಗಳನ್ನು ದಾಖಲಿಸುವ ಅಥವಾ ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದ ಮೇಲೆ ಪೊಲೀಸ್ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ, ಏಕೆಂದರೆ ಅಂತಹ “ಅಧಿಕಾರದ ದುರುಪಯೋಗ” ಅವರ ಅಧಿಕೃತ ಕರ್ತವ್ಯಗಳ…

8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದ ಮೂವರಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ಮಂಗಳೂರು: ನವೆಂಬರ್ 21, 2021 ರಂದು ಜಾರ್ಖಂಡ್‌ನ ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಮೂವರು ವಲಸೆ ಕಾರ್ಮಿಕರಿಗೆ ಮರಣದಂಡನೆ ವಿಧಿಸಲಾಗಿದೆ. ಮಧ್ಯಪ್ರದೇಶದ ಜೈಬನ್ ಆದಿವಾಸಿ, (21) ಮುಖೇಶ್ ಸಿಂಗ್ (20), ಮತ್ತು ಜಾರ್ಖಂಡ್‌ನ…

ರಾಜಿಯಾದ ಮಾತ್ರಕ್ಕೆ ಲೈಂಗಿಕ ಕಿರುಕುಳ ಕೇಸ್‌ ರದ್ದು ಮಾಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

ಸಂಯುಕ್ತ ಟೈಮ್ಸ್, ನವದೆಹಲಿ: ರಾಜಿಯಾದ ಮಾತ್ರಕ್ಕೆ ಲೈಂಗಿಕ ಕಿರುಕುಳ ಕೇಸ್‌ ರದ್ದು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ರಾಜಸ್ಥಾನದ ಶಿಕ್ಷಕನೊಬ್ಬನ ವಿರುದ್ಧ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ದಾಖಲಾಗಿತ್ತು. ಬಳಿಕ ಶಿಕ್ಷಕ, ಸಂತ್ರಸ್ಥೆಯ ಕುಟುಂಬದ ಜೊತೆ ರಾಜಿಯಾಗಿದ್ದ.…

You missed

error: Content is protected !!