Category: ಜಿಲ್ಲೆ

ಕುರಿ ಕಳ್ಳರನ್ನು ಹಿಡಿಯಲು ಹೋದ ವ್ಯಕ್ತಿಯ ಕೊಲೆ:   ಮೂವರು ಆರೋಪಿಗಳ ಬಂಧನ

ಸಂಯುಕ್ತ ಟೈಮ್ಸ್, ಬಾಗಲಕೋಟೆ:  ಕುರಿ ಕಳ್ಳರನ್ನು ಹಿಡಿಯಲು ಹೋದ ವ್ಯಕ್ತಿಯನ್ನ ಮೂವರು ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಳಗೇರಿ ಗ್ರಾಮದ ಟೋಲನಾಕಾ ಹತ್ತಿರ ನಡೆದಿದೆ. ಉಗಲವಾಟ ಗ್ರಾಮದ ಶರಣಪ್ಪ ಜಮ್ಮನಕಟ್ಟಿ(23) ಹತ್ಯೆಯಾದ ವ್ಯಕ್ತಿ. ಉಗಲವಾಟ ಗ್ರಾಮದ…

ಜಿಲ್ಲಾಸ್ಪತ್ರೆಗಳಲ್ಲಿ ಗುಣಮಟ್ಟದ ಔಷಧಿ ಸರಬರಾಜಿಗೆ ನಿಯಮ ಜಾರಿ: ದಿನೇಶ್ ಗುಂಡೂರಾವ್

ಸಂಯುಕ್ತ ಟೈಮ್ಸ್, ಬೆಂಗಳೂರು: ಜಿಲ್ಲಾಸ್ಪತ್ರೆಗಳಲ್ಲಿ ಗುಣಮಟ್ಟದ ಔಷಧಿ ಒದಗಿಸಲು ಸರ್ಕಾರ ನಿಯಮ ಜಾರಿ ಮಾಡಿದೆ. ಹೆಚ್ಚು ಬೇಡಿಕೆ ಇರುವ ಔಷಧಿಗಳನ್ನು ಆಸ್ಪತ್ರೆಗಳಿಗೆ ಪೂರೈಕೆ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ತಳವಾರ ಸಾಬಣ್ಣ ಪ್ರಶ್ನಿಸಿದ ಅವರು,…

ಹೆಚ್ಚಿನ ಸಾಲ ತೆಗೆದುಕೊಳ್ಳುವುದೇ ರಾಜ್ಯ ಸರ್ಕಾರದ ಸಾಧನೆಯಾಗಿದೆ: ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ: ಸಾಲದ ಶೂಲಕ್ಕೆ ದೂಡಿದ ಬಜೆಟ್‌ ಸಿದ್ದರಾಮಯ್ಯನವರು 16ನೇ ಬಜೆಟ್ ಮಂಡನೆ ಮಾಡಿರುವುದೇ ಸಾಧನೆಯಾಗಿದೆ. ಮಾತ್ರವಲ್ಲ, ಮುಂಬರಲಿರುವ ತಾಪಂ, ಜಿಪಂ ಚುನಾವಣೆಯನ್ನು ಮುಂದಿಟ್ಟುಕೊಂಡು ವೋಟ್‌ ಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಹೇಳಿಕೊಳ್ಳುವಂತಹ ಯಾವುದೇ ಯೋಜನೆಯನ್ನು…

4 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ:   ಈ ಬಜೆಟನಲ್ಲಿ  ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ ಮೀಸಲಿಡಲಾಗಿದೆ???   

ಸಂಯುಕ್ತ ಟೈಮ್ಸ್, ಬೆಂಗಳೂರು: ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡಿಸಿದ್ದು, ಗ್ಯಾರಂಟಿ ಯೋಜನೆಗಳಿಗೆ ಬರೋಬ್ಬರಿ 51 ಸಾವಿರ ಕೋಟಿ ರೂ. ನೀಡುವುದರ ಜೊತೆಗೆ ಹತ್ತು ಹಲವು ಹೊಸ ಘೋಷಣೆಗಳನ್ನೂ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ 4,09,549…

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಗೆ 20 ವರ್ಷಗಳ ಜೈಲುಶಿಕ್ಷೆ ವಿಧಿಸಿದ ನ್ಯಾಯಾಲಯ

ಸಂಯುಕ್ತ ಟೈಮ್ಸ್, ದಾವಣಗೆರೆ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 30,000 ದಂಡ ವಿಧಿಸಿ ಸ್ಥಳೀಯ ನ್ಯಾಯಾಲಯೊಂದು ಶನಿವಾರ ತೀರ್ಪು ಪ್ರಕಟಿಸಿದೆ. ಬಾಲಕಿಯ ತಂದೆ ನೀಡಬೇಕಾಗಿದ್ದ ರೂ.10,000 ಸಾಲ ವಸೂಲಿ ನೆಪದಲ್ಲಿ ಅತ್ಯಾಚಾರವೆಸಗಿದ್ದ ಆರೋಪಿಗೆ…

BEMUL ದಿಂದ ರೈತ ಫಲಾನುಭವಿಗಳಿಗೆ 7.15 ಲಕ್ಷ ರೂಪಾಯಿ ಮೊತ್ತದ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ: ಹೈನುಗಾರ ರೈತರಿಗೆ ಅನುಕೂಲವಾಗಲು ಸರ್ಕಾರದ ಸಹಯೋಗದಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿಯಿಂದ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಆರ್ಥಿಕ ಬಲವರ್ಧನೆಯನ್ನು ಹೆಚ್ಚಳ ಮಾಡಿಕೊಳ್ಳುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ…

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೋರ್ಟ್ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್‌

ಸಂಯುಕ್ತ ಟೈಮ್ಸ್, ಕಾರವಾರ: ವಶಪಡಿಸಿಕೊಂಡಿದ್ದ ವಸ್ತುಗಳನ್ನು ಕೋರ್ಟ್‌ನಿಂದ ಬಿಡಿಸಿಕೊಳ್ಳಲು ದೂರುದಾರನಿಂದ ಲಂಚ ಪಡೆಯುತ್ತಿದ್ದಾಗ ಶಿರಸಿ ನ್ಯಾಯಾಲಯದ ಹೆಚ್ಚುವರಿ ಎಪಿಪಿ, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆರು ಸಾವಿರ ಲಂಚ ಪಡೆಯುತ್ತಿದ್ದ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್‌ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ…

ಬೆಳಗಾವಿಯಲ್ಲಿ ಸಿಮ್ ಕಾರ್ಡ್‌ಗಾಗಿ ವ್ಯಕ್ತಿಗೆ ಚಾಕು ಇರಿತ

ಸಂಯುಕ್ತ ಟೈಮ್ಸ್, ಬೆಳಗಾವಿ: ಮೊಬೈಲ್‌ನಲ್ಲಿರುವ ಸಿಮ್ ಕಾರ್ಡ್‌ಗಾಗಿ ವ್ಯಕ್ತಿಯೋರ್ವನಿಗೆ ಚಾಕು ಇರಿದ ಘಟನೆ ಬೆಳಗಾವಿ ನಗರದ ಬೋಗಾರವೇಸ್‌ನಲ್ಲಿರುವ ಹನುಮಂತ ದೇವಸ್ಥಾನದ ಬಳಿ ನಡೆದಿದೆ. ಸುರೇಶ ವಾರಂಗ್ ಹಲ್ಲೆಗೊಳಗಾದ ವ್ಯಕ್ತಿ. ಆರೋಪಿ ನಿಖಿಲ್ ಕುರಣೆ, ಸುರೇಶ್ ಬಳಿ ಕರೆ ಮಾಡಿ ಕೊಡುತ್ತೇನೆ ಎಂದು ಫೋನ್…

ಗೋಕಾಕ ತಹಶೀಲ್ದಾರ ಕಚೇರಿಯಲ್ಲಿ SSY ಪಿಂಚಣಿಗಳ ಅಕ್ರಮದ ವಾಸನೆ:  ಬೆಳಂಬೆಳಿಗ್ಗೆ ಸುಖ ನಿದ್ದೆಯಲ್ಲಿದ್ದ ಗೋಕಾಕ ಕಂದಾಯ ಅಧಿಕಾರಿಗಳನ್ನು ಬಡಿದೆಬ್ಬಿಸಿದ ಬೆಳಗಾವಿ ಲೋಕಾಯುಕ್ತ ಪೊಲೀಸರು!!!

ಸಂಯುಕ್ತ ಟೈಮ್ಸ್, ಗೋಕಾಕ: ಬೆಳಗಾವಿ ಜಿಲ್ಲೆಯ ಗೋಕಾಕ ತಹಶೀಲ್ದಾರ ಕಚೇರಿಯಲ್ಲಿ SSY ಪಿಂಚಣಿ ಯೋಜನೆಯಡಿ ಕೋಟ್ಯಂತರ ರೂಪಾಯಿ ದುರ್ಬಳಕೆಯಾಗಿರುವುದಿದನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿ ಇಬ್ಬರು ಗ್ರೇಡ್-2 ತಹಶೀಲ್ದಾರಗಳು , 7 ಗ್ರಾಮ ಆಡಳಿತ ಅಧಿಕಾರಿಗಳು, ಇಬ್ಬರು ಕಂದಾಯ ನಿರೀಕ್ಷಕರು ಸೇರಿದಂತೆ ಒಟ್ಟು 11 ಜನರ ಮೇಲೆ…

ಹಣ್ಣು ಹಂಚಿಕೆ ನೆಪವೊಡ್ಡಿ ಬಾಗಿಲು ಬಡಿದ ಕಳ್ಳರ ಗ್ಯಾಂಗ್ :  ವೃದ್ಧ ದಂಪತಿಗಳ ಕೈಕಾಲು ಕಟ್ಟಿ ದರೋಡೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಕಳ್ಳರು ಹಣ್ಣು ಹಂಚಿಕೆಯ ನೆಪವೊಡ್ಡಿ ಬಾಗಿಲು ತೆಗೆದ ವೃದ್ಧ ದಂಪತಿಯ ಕೈಕಾಲು ಕಟ್ಟಿ ದರೋಡೆ ಮಾಡಿರುವ ಘಟನೆ ಕೊಡಿಗೆಹಳ್ಳಿಯ ತಿಂಡ್ಲು ರಸ್ತೆಯ ಬಿ.ಕೆ ಲೇಔಟ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚಂದ್ರಶೇಖರ್ (67)ರಿಗೆ ಮೂವರು ಹೆಣ್ಣು ಮಕ್ಕಳಿದ್ದು, ಎಲ್ಲರನ್ನೂ…

You missed

error: Content is protected !!