ಟ್ರ್ಯಾಕ್ಟರ್ಗಳಲ್ಲಿ ಅತಿಯಾದ ಸೌಂಡ್ ಬಳಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು
ಸಂಯುಕ್ತ ಟೈಮ್ಸ್, ಬೆಳಗಾವಿ: ಟ್ರ್ಯಾಕ್ಟರ್ಗಳಲ್ಲಿ ಅತಿಯಾದ ಸೌಂಡ್ ಬಳಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಚಾಲಕರಿಗೆ ಬೆಳಗಾವಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೆಳಗಾವಿ ಜಿಲ್ಲೆಯಾದ್ಯಂತ ಎಲ್ಲ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ನುರಿಸುವ ಪ್ರಕ್ರಿಯೆ ಆರಂಭವಾಗಿದೆ. ಜಮೀನಿನಿಂದ ಕಾರ್ಖಾನೆಗೆ ಕಬ್ಬು ಒಯ್ಯುವ ಟ್ರ್ಯಾಕ್ಟರ್ಗಳಲ್ಲಿ ಚಾಲಕರು…

