ಅಕ್ರಮ ಆಸ್ತಿ ಸಂಪಾದನೆ ಹಾಗೂ ಭ್ರಷ್ಟಾಚಾರ ಆರೋಪ: 4 ಅಧಿಕಾರಿಗಳಿಗೆ ಸೇರಿದ 25 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ
ಸಂಯುಕ್ತ ಟೈಮ್ಸ್, ಬೆಂಗಳೂರು: ಭ್ರಷ್ಟಾಚಾರ ಆರೋಪದ ಹಿನ್ನೆಲೆ ಗಾಢ ನಿದ್ದೆಯಲ್ಲಿದ್ದ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದ್ದಾರೆ. 4 ಅಧಿಕಾರಿಗಳಿಗೆ ಸೇರಿದ 25 ಸ್ಥಳಗಳಿಗೆ ಏಕಾಏಕಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ಮಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ,…

