Category: ಜಿಲ್ಲೆ

ವಾಟ್ಸಪ್‌ನಲ್ಲಿ ಸಾವಿಗೆ ಕಾರಣರಾದ ಅಧಿಕಾರಿಗಳ ಹೆಸರು ಪೋಸ್ಟ್‌ ಮಾಡಿ ತಹಶೀಲ್ದಾರ ಕಚೇರಿಯಲ್ಲೇ SDA ಆತ್ಮಹತ್ಯೆ

ಸಂಯುಕ್ತ ಟೈಮ್ಸ್, ಬೆಳಗಾವಿ:  ಬೆಳಗಾವಿ ತಹಶೀಲ್ದಾರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಏಕಾಏಕಿ ವರ್ಗಾವಣೆ ಮಾಡಿದ ಹಿನ್ನೆಲೆ, ತಹಶೀಲ್ದಾರ ಕಚೇರಿ ದ್ವೀತಿಯ ದರ್ಜೆ ಗುಮಾಸ್ತ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳು, ನಿನ್ನೆ…

ಅರಭಾವಿ ಕ್ಷೇತ್ರಕ್ಕೆ ವಿವಿಧ ವಸತಿ ಯೋಜನೆಗಳಡಿ 1480 ಮನೆಗಳು ಮಂಜೂರು: ಫಲಾನುಭವಿಗಳಿಂದ ದುಡ್ಡು ಪಡೆದು ಆಯ್ಕೆ ಮಾಡುವವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ:  ಅರಭಾವಿ ಕ್ಷೇತ್ರಕ್ಕೆ ವಿವಿಧ ವಸತಿ ಯೋಜನೆಗಳಡಿ ಸುಮಾರು ಒಟ್ಟು 1480 ಮನೆಗಳು ಮಂಜೂರಾಗಿವೆ. ಇದರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯಡಿ ಅವರಾದಿಗೆ 100, ದುರದುಂಡಿಗೆ 25, ಬಡಿಗವಾಡಗೆ 40, ತುಕ್ಕಾನಟ್ಟಿಗೆ 15, ಯಾದವಾಡಕ್ಕೆ 70, ಕಳ್ಳಿಗುದ್ದಿ,…

ಅಡ್ಡಾದಿಡ್ಡಿ ವಾಹನ ಚಲಾಯಿಸಿದನ್ನು ಪ್ರಶ್ನಿಸಿದ್ದಕ್ಕೆ ಜಾನಪದ ಗಾಯಕ ಮಾಳು ನಿಪನಾಳ ಅಂಡ್ ಗ್ಯಾಂಗನಿಂದ ಮೂವರ ಮೇಲೆ ಹಲ್ಲೆ

ಸಂಯುಕ್ತ ಟೈಮ್ಸ್, ಬೆಳಗಾವಿ: ರಾಯಬಾಗ ತಾಲೂಕಿನ ನಿಪನಾಳ ಗ್ರಾಮದ ಬಳಿ ಭಾನುವಾರ ಸಂಜೆ ಜನಪದ ಗಾಯಕ ಮಾಳು ನಿಪನಾಳ ಹಾಗೂ ಆತನ ಸಂಗಡಿಗರು ವಾಹನ ಚಲಾಯಿಸುವಂತೆ ಹೇಳಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ. ಶೇಖರ ಹಕ್ಯಾಗೋಳ, ಅಶ್ವಿನಿ ಈರಗಾರ ಮತ್ತು…

ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೊಳ್ಳಲು ನವೆಂಬರ್ 30ರವರೆಗೆ ಗಡುವು ವಿಸ್ತರಣೆ ಮಾಡಿದ ರಾಜ್ಯ ಸರ್ಕಾರ

ಸಂಯುಕ್ತ ಟೈಮ್ಸ್, ಬೆಂಗಳೂರು: 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ (HSRP) ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಸೋಮವಾರ ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದೆ. ಬರೋಬ್ಬರಿ ನಾಲ್ಕು ಬಾರಿ ಗಡವು ವಿಸ್ತರಿಸಿದರೂ ಬಹುತೇಕ ವಾಹನ ಮಾಲೀಕರು ಇನ್ನೂ…

ಮುಡಾ ಹಗರಣ: ವಿಚಾರಣೆಗೆ ಹಾಜರಾಗಲು ಸಿಎಂಗೆ ಲೋಕಾಯುಕ್ತ ಪೊಲೀಸ್‌ ನೋಟಿಸ್‌

ಸಂಯುಕ್ತ ಟೈಮ್ಸ್, ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ನವೆಂಬರ್‌ 6 ಬುಧವಾರ  10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಲಾಗಿದೆ. ಈಗಾಗಲೇ ಪತ್ನಿ ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದರು.…

ಬೆಳಗಾವಿಯ BIMS ಆಸ್ಪತ್ರೆಯಲ್ಲಿ 41 ಶಿಶುಗಳ ಸಾವು ಕಳವಳಕಾರಿ ವಿಚಾರ:  ಸಂಸದ ಜಗದೀಶ್ ಶೆಟ್ಟರ್

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (BIMS) ಆಸ್ಪತ್ರೆಯಲ್ಲಿ 41 ಶಿಶುಗಳು ಸಾವನ್ನಪ್ಪಿರುವುದು ಕಳವಳಕಾರಿ ವಿಚಾರವಾಗಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಅವರು ಗುರುವಾರ ಹೇಳಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಬರೋಬ್ಬರಿ 41 ಶಿಶುಗಳು ಮರಣ…

ಕರ್ನಾಟಕದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ಬರೆಯುವುದು ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸಂಯುಕ್ತ ಟೈಮ್ಸ್: ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಉತ್ಪಾದನೆಯಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ಬರೆಯುವುದನ್ನು ಕಡ್ಡಾಯ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಣೆ ಮಾಡಿದರು. ವಿಧಾನಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ…

ಬೆಳಗಾವಿಗೂ ದಾಂಗುಡಿ ಇಟ್ಟ ವಕ್ಫ್ ಆಸ್ತಿ ವಿವಾದ:  ಕಾಗವಾಡ ಹಾಗೂ ಮೂಡಲಗಿ ತಾಲೂಕಿನ 30 ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದು

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದಲ್ಲಿರುವ ಕುಂದಾನಗರಿಯ ರೈತರಿಗೆ ವಕ್ಫ್ ಬೋರ್ಡ್ ಶಾಕ್ ಕೊಟ್ಟಿದ್ದು, 30 ರೈತರ ಜಮೀನಿನ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ. ವಕ್ಫ್ ಬೋರ್ಡ್ ಹೊಡೆತಕ್ಕೆ ದಂಗಾದ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಶೇಡಬಾಳ…

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ:  ಇಲ್ಲಿದೆ ಸಂಪೂರ್ಣ ವಿವರ

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯ ಸರ್ಕಾರ ಬುಧವಾರ ಸಂಜೆ  2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವಿವಿಧ ಕ್ಷೇತ್ರಗಳ ಒಟ್ಟು 69 ಗಣ್ಯರನ್ನು ಗೌರವಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಇಂದು…

ನಟ ದರ್ಶನಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದ ಕೋರ್ಟ್: ಬಳ್ಳಾರಿ ಜೈಲಿನಿಂದ ಕಾಟೇರ ರಿಲೀಸ್

ಸಂಯುಕ್ತ ಟೈಮ್ಸ್, ಬೆಂಗಳೂರು: ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ಗೆ ಇಂದು 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದಾರೆ. ಬೆನ್ನು ನೋವಿನಿಂದ ಬಳುತ್ತಿದ್ದ ದರ್ಶನ್‌ಗೆ ಚಿಕಿತ್ಸೆಗಾಗಿ 6 ವಾರಗಳ ಕಾಲ ಬೇಲ್ ಸಿಕ್ಕಿದೆ.…

You missed

error: Content is protected !!